ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
25. ಇಗೋ, ಸಿಮೆಯೋನನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಇವನು ನೀತಿವಂತನೂ ಭಕ್ತನೂ ಆಗಿದ್ದು ಇಸ್ರಾ ಯೇಲ್ಯರ ಆದರಣೆಗಾಗಿ ಕಾಯುತ್ತಿದ್ದನು. ಇವನ ಮೇಲೆ ಪವಿತ್ರಾತ್ಮನು ಇದ್ದನು.

ERVKN
25. ಸಿಮೆಯೋನನೆಂಬ ಒಬ್ಬ ಮನುಷ್ಯನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಅವನು ಒಳ್ಳೆಯವನಾಗಿದ್ದನು ಮತ್ತು ಬಹಳ ಧಾರ್ಮಿಕನಾಗಿದ್ದನು. ದೇವರು ಇಸ್ರೇಲರಿಗೆ ಸಹಾಯ ಮಾಡುವ ಕಾಲವನ್ನೇ ಸಿಮೆಯೋನನು ಎದುರು ನೋಡುತ್ತಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು.

IRVKN
25. ಆ ಕಾಲದಲ್ಲಿ ಯೆರೂಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದನು. ಇಸ್ರಾಯೇಲರನ್ನು ಸಂತೈಸುವವನು ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು ಮತ್ತು ಆತನು ಪವಿತ್ರಾತ್ಮಭರಿತನಾಗಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 25 of Total Verses 52
  • ಇಗೋ, ಸಿಮೆಯೋನನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಇವನು ನೀತಿವಂತನೂ ಭಕ್ತನೂ ಆಗಿದ್ದು ಇಸ್ರಾ ಯೇಲ್ಯರ ಆದರಣೆಗಾಗಿ ಕಾಯುತ್ತಿದ್ದನು. ಇವನ ಮೇಲೆ ಪವಿತ್ರಾತ್ಮನು ಇದ್ದನು.
  • ERVKN

    ಸಿಮೆಯೋನನೆಂಬ ಒಬ್ಬ ಮನುಷ್ಯನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಅವನು ಒಳ್ಳೆಯವನಾಗಿದ್ದನು ಮತ್ತು ಬಹಳ ಧಾರ್ಮಿಕನಾಗಿದ್ದನು. ದೇವರು ಇಸ್ರೇಲರಿಗೆ ಸಹಾಯ ಮಾಡುವ ಕಾಲವನ್ನೇ ಸಿಮೆಯೋನನು ಎದುರು ನೋಡುತ್ತಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು.
  • IRVKN

    ಆ ಕಾಲದಲ್ಲಿ ಯೆರೂಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದನು. ಇಸ್ರಾಯೇಲರನ್ನು ಸಂತೈಸುವವನು ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು ಮತ್ತು ಆತನು ಪವಿತ್ರಾತ್ಮಭರಿತನಾಗಿದ್ದನು.
Total 52 Verses, Current Verse 25 of Total Verses 52
×

Alert

×

kannada Letters Keypad References