KNV
39. ತೂಗುಹಾಕಲ್ಪಟ್ಟಿದ್ದ ದುಷ್ಕರ್ಮಿಗಳಲ್ಲಿ ಒಬ್ಬನು ಆತನನ್ನು ದೂಷಿಸಿ--ನೀನು ಕ್ರಿಸ್ತನಾಗಿದ್ದರೆ ನಿನ್ನನ್ನು ರಕ್ಷಿಸಿಕೊಂಡು ನಮ್ಮನ್ನೂ ರಕ್ಷಿಸು ಅಂದನು.
ERVKN
39. ದುಷ್ಕರ್ಮಿಗಳಲ್ಲೊಬ್ಬನು ಯೇಸುವನ್ನು ದೂಷಿಸಿ, “ನೀನು ಕ್ರಿಸ್ತನಲ್ಲವೋ? ಹಾಗಾದರೆ ನಿನ್ನನ್ನು ರಕ್ಷಿಸಿಕೊ! ನಮ್ಮನ್ನೂ ರಕ್ಷಿಸು!” ಅಂದನು.
IRVKN
39. ಶಿಲುಬೇಗೆರಿಸಿದ್ದ ಆ ದುಷ್ಕರ್ಮಿಗಳಲ್ಲಿ ಒಬ್ಬನು ಯೇಸುವನ್ನು ದೂಷಿಸುತ್ತಾ, “ನೀನು ಬರಬೇಕಾದ ಕ್ರಿಸ್ತನಲ್ಲವೇ? ನಿನ್ನನ್ನು ರಕ್ಷಿಸಿಕೋ, ನಮ್ಮನ್ನು ರಕ್ಷಿಸು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN