ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
12. ತರುವಾಯ ಸುಂಕದವರು ಸಹ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಬಂದು ಅವನಿಗೆ--ಬೋಧಕನೇ, ನಾವೇನು ಮಾಡಬೇಕು ಎಂದು ಕೇಳಿದರು.

ERVKN
12. ಸುಂಕವಸೂಲಿಗಾರರು [†ಸುಂಕವಸೂಲಿಗಾರರು ತೆರಿಗೆ ವಸೂಲಿಮಾಡುವುದಕ್ಕೆ ರೋಮನ್ನರಿಂದ ಸಂಬಳಕ್ಕೆ ನೇಮಿಸಲ್ಪಟ್ಟ ಯೆಹೂದ್ಯರು. ಅವರು ಆಗಾಗ್ಗೆ ಮೋಸಮಾಡುತ್ತಿದ್ದರು. ಆದ್ದರಿಂದ ಯೆಹೂದ್ಯರು ಅವರನ್ನು ದ್ವೇಷಿಸುತ್ತಿದ್ದರು.] ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಯೋಹಾನನ ಬಳಿಗೆ ಬಂದರು. ಅವರು ಯೋಹಾನನಿಗೆ, “ಉಪದೇಶಕನೇ, ನಾವೇನು ಮಾಡಬೇಕು?” ಎಂದು ಕೇಳಿದರು.

IRVKN
12. ಸುಂಕ ವಸೂಲಿಗಾರರು ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಬಂದು, “ಗುರುವೇ, ನಾವೇನು ಮಾಡಬೇಕು” ಎಂದು ಆತನನ್ನು ಕೇಳಲು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 12 of Total Verses 38
  • ತರುವಾಯ ಸುಂಕದವರು ಸಹ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಬಂದು ಅವನಿಗೆ--ಬೋಧಕನೇ, ನಾವೇನು ಮಾಡಬೇಕು ಎಂದು ಕೇಳಿದರು.
  • ERVKN

    ಸುಂಕವಸೂಲಿಗಾರರು †ಸುಂಕವಸೂಲಿಗಾರರು ತೆರಿಗೆ ವಸೂಲಿಮಾಡುವುದಕ್ಕೆ ರೋಮನ್ನರಿಂದ ಸಂಬಳಕ್ಕೆ ನೇಮಿಸಲ್ಪಟ್ಟ ಯೆಹೂದ್ಯರು. ಅವರು ಆಗಾಗ್ಗೆ ಮೋಸಮಾಡುತ್ತಿದ್ದರು. ಆದ್ದರಿಂದ ಯೆಹೂದ್ಯರು ಅವರನ್ನು ದ್ವೇಷಿಸುತ್ತಿದ್ದರು. ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಯೋಹಾನನ ಬಳಿಗೆ ಬಂದರು. ಅವರು ಯೋಹಾನನಿಗೆ, “ಉಪದೇಶಕನೇ, ನಾವೇನು ಮಾಡಬೇಕು?” ಎಂದು ಕೇಳಿದರು.
  • IRVKN

    ಸುಂಕ ವಸೂಲಿಗಾರರು ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಬಂದು, “ಗುರುವೇ, ನಾವೇನು ಮಾಡಬೇಕು” ಎಂದು ಆತನನ್ನು ಕೇಳಲು,
Total 38 Verses, Current Verse 12 of Total Verses 38
×

Alert

×

kannada Letters Keypad References