KNV
13. ಆತನು ತನ್ನ ಕೈಚಾಚಿ ಅವನನ್ನು ಮುಟ್ಟಿ ಅವ ನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು. ಕೂಡಲೆ ಆ ಕುಷ್ಠವು ಅವನಿಂದ ಹೊರಟುಹೋಯಿತು.
ERVKN
13. ಯೇಸು, “ನಿನ್ನನ್ನು ಗುಣಪಡಿಸಲು ನನಗೆ ಮನಸ್ಸುಂಟು. ನಿನಗೆ ಗುಣವಾಗಲಿ!” ಎಂದು ಹೇಳಿ ಅವನನ್ನು ಮುಟ್ಟಿದನು. ಕೂಡಲೆ ಅವನಿಗೆ ಗುಣವಾಯಿತು.
IRVKN
13. ಆತನು ಕೈನೀಡಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು, ಶುದ್ಧನಾಗು” ಅಂದನು. ಕೂಡಲೆ ಅವನ ಕುಷ್ಠವು ವಾಸಿಯಾಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN