KNV
21. ಈಗ ಹಸಿದವರಾದ ನೀವು ಧನ್ಯರು; ಯಾಕಂದರೆ ನೀವು ತೃಪ್ತಿ ಹೊಂದುವಿರಿ. ಈಗ ಅಳುವವರಾದ ನೀವು ಧನ್ಯರು; ಯಾಕಂದರೆ ನೀವು ನಗುವಿರಿ.
ERVKN
21. ಹಸಿವೆಗೊಂಡಿರುವ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಅಳುತ್ತಿರುವ ನೀವು ಧನ್ಯರು; ಆನಂದದಿಂದ ನೀವು ನಗುವಿರಿ.
IRVKN
21. ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN