ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
29. ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ಕೊಡು; ನಿನ್ನ ಮೇಲಂಗಿಯನ್ನು ತಕ್ಕೊಳ್ಳುವವನಿಗೆ ನಿನ್ನ ಒಳಂಗಿಯನ್ನು ತಡೆಯಬೇಡ.

ERVKN
29. ಒಬ್ಬನು ನಿಮ್ಮ ಕೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನೂ ಒಡ್ಡಿರಿ. ಒಬ್ಬನು ನಿಮ್ಮ ಮೇಲಂಗಿಯನ್ನು ಕೇಳಿದರೆ, ಅವನಿಗೆ ನಿಮ್ಮ ಒಳಂಗಿಯನ್ನೂ ಕೊಡಿ.

IRVKN
29. ನಿನ್ನ ಒಂದು ಕೆನ್ನೆಯ ಮೇಲೆ ಹೊಡೆದವನಿಗೆ ಮತ್ತೊಂದು ಕೆನ್ನೆಯನ್ನೂ ತೋರಿಸು; ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳಂಗಿಯನ್ನೂ ತೆಗೆದುಕೊಳ್ಳಲು ಅಡ್ಡಿಮಾಡಬೇಡ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 49 Verses, Current Verse 29 of Total Verses 49
  • ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ಕೊಡು; ನಿನ್ನ ಮೇಲಂಗಿಯನ್ನು ತಕ್ಕೊಳ್ಳುವವನಿಗೆ ನಿನ್ನ ಒಳಂಗಿಯನ್ನು ತಡೆಯಬೇಡ.
  • ERVKN

    ಒಬ್ಬನು ನಿಮ್ಮ ಕೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನೂ ಒಡ್ಡಿರಿ. ಒಬ್ಬನು ನಿಮ್ಮ ಮೇಲಂಗಿಯನ್ನು ಕೇಳಿದರೆ, ಅವನಿಗೆ ನಿಮ್ಮ ಒಳಂಗಿಯನ್ನೂ ಕೊಡಿ.
  • IRVKN

    ನಿನ್ನ ಒಂದು ಕೆನ್ನೆಯ ಮೇಲೆ ಹೊಡೆದವನಿಗೆ ಮತ್ತೊಂದು ಕೆನ್ನೆಯನ್ನೂ ತೋರಿಸು; ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳಂಗಿಯನ್ನೂ ತೆಗೆದುಕೊಳ್ಳಲು ಅಡ್ಡಿಮಾಡಬೇಡ.
Total 49 Verses, Current Verse 29 of Total Verses 49
×

Alert

×

kannada Letters Keypad References