ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
20. ಅವರು ಆತನ ಬಳಿಗೆ ಬಂದಾಗ ಆತನಿಗೆ--ಬರಬೇಕಾದವನು ನೀನೋ? ಇಲ್ಲವೆ ನಾವು ಬೇರೊಬ್ಬನಿಗಾಗಿ ಎದುರು ನೋಡ ಬೇಕೋ? ಎಂದು ಕೇಳುವದಕ್ಕಾಗಿ ಬಾಪ್ತಿಸ್ಮ ಮಾಡಿಸುವ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಿದರು.

ERVKN
20. ಆದ್ದರಿಂದ ಅವರು ಯೇಸುವಿನ ಬಳಿಗೆ ಬಂದು, “ಸ್ನಾನಿಕ ಯೋಹಾನನು ‘ಬರಬೇಕಾದವನು ನೀನೋ ಅಥವಾ ಬೇರೊಬ್ಬ ವ್ಯಕ್ತಿಗಾಗಿ ನಾವು ಕಾಯಬೇಕೋ?’ ಎಂದು ನಿನ್ನನ್ನು ಕೇಳುವುದಕ್ಕಾಗಿ ನಮ್ಮನ್ನು ಇಲ್ಲಿಗೆ ಕಳುಹಿಸಿದ್ದಾನೆ” ಎಂದು ಹೇಳಿದರು.

IRVKN
20. ಅವರು ಯೇಸುವಿನ ಬಳಿಗೆ ಬಂದು, “ ‘ಬರಬೇಕಾದವನು ನೀನೋ ಅಥವಾ ನಾವು ಮತ್ತೊಬ್ಬನ ಬರುವಿಕೆಗಾಗಿ ಕಾಯಬೇಕೋ?’ ಎಂದು ಕೇಳುವುದಕ್ಕಾಗಿ ಸ್ನಾನಿಕನಾದ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಅಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 20 of Total Verses 50
  • ಅವರು ಆತನ ಬಳಿಗೆ ಬಂದಾಗ ಆತನಿಗೆ--ಬರಬೇಕಾದವನು ನೀನೋ? ಇಲ್ಲವೆ ನಾವು ಬೇರೊಬ್ಬನಿಗಾಗಿ ಎದುರು ನೋಡ ಬೇಕೋ? ಎಂದು ಕೇಳುವದಕ್ಕಾಗಿ ಬಾಪ್ತಿಸ್ಮ ಮಾಡಿಸುವ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಿದರು.
  • ERVKN

    ಆದ್ದರಿಂದ ಅವರು ಯೇಸುವಿನ ಬಳಿಗೆ ಬಂದು, “ಸ್ನಾನಿಕ ಯೋಹಾನನು ‘ಬರಬೇಕಾದವನು ನೀನೋ ಅಥವಾ ಬೇರೊಬ್ಬ ವ್ಯಕ್ತಿಗಾಗಿ ನಾವು ಕಾಯಬೇಕೋ?’ ಎಂದು ನಿನ್ನನ್ನು ಕೇಳುವುದಕ್ಕಾಗಿ ನಮ್ಮನ್ನು ಇಲ್ಲಿಗೆ ಕಳುಹಿಸಿದ್ದಾನೆ” ಎಂದು ಹೇಳಿದರು.
  • IRVKN

    ಅವರು ಯೇಸುವಿನ ಬಳಿಗೆ ಬಂದು, “ ‘ಬರಬೇಕಾದವನು ನೀನೋ ಅಥವಾ ನಾವು ಮತ್ತೊಬ್ಬನ ಬರುವಿಕೆಗಾಗಿ ಕಾಯಬೇಕೋ?’ ಎಂದು ಕೇಳುವುದಕ್ಕಾಗಿ ಸ್ನಾನಿಕನಾದ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಅಂದರು.
Total 50 Verses, Current Verse 20 of Total Verses 50
×

Alert

×

kannada Letters Keypad References