ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
42. ಅವರಿಗೆ ಕೊಡುವದಕ್ಕೆ ಏನೂ ಇಲ್ಲದ್ದರಿಂದ ಅವನು ಅವರಿಬ್ಬರನ್ನೂ ಯಥಾರ್ಥ ವಾಗಿ ಕ್ಷಮಿಸಿಬಿಟ್ಟನು. ಆದದರಿಂದ ಅವರಲ್ಲಿ ಯಾರು ಬಹಳವಾಗಿ ಅವನನ್ನು ಪ್ರೀತಿಸುವರು ಎಂಬದನ್ನು ನನಗೆ ಹೇಳು ಅಂದನು.

ERVKN
42. ಅವರಲ್ಲಿ ಹಣವಿರಲಿಲ್ಲ. ಆದ್ದರಿಂದ ಅವರು ಸಾಲ ತೀರಿಸಲು ಆಗಲಿಲ್ಲ. ಸಾಹುಕಾರನು ಅವರಿಗೆ, ‘ನೀವು ಸಾಲ ತೀರಿಸಬೇಕಾಗಿಲ್ಲ’ ಎಂದು ಹೇಳಿದನು. ಆ ಇಬ್ಬರಲ್ಲಿ ಯಾರು ಹೆಚ್ಚಾಗಿ ಸಾಹುಕಾರನನ್ನು ಪ್ರೀತಿಸುವರು?” ಎಂದು ಕೇಳಿದನು.

IRVKN
42. ತೀರಿಸುವುದಕ್ಕೆ ಅವರಿಗೆ ಗತಿಯಿಲ್ಲದ್ದರಿಂದ ಆ ಇಬ್ಬರಿಗೂ ಸಾಲವನ್ನು ಮನ್ನಾಮಾಡಿ ಬಿಟ್ಟನು. ಹಾಗಾದರೆ ಅವರಿಬ್ಬರಲ್ಲಿ ಯಾವನು ಆ ಸಾಹುಕಾರನನ್ನು ಹೆಚ್ಚಾಗಿ ಪ್ರೀತಿಸುವನು?” ಎಂದು ಕೇಳಿದ್ದಕ್ಕೆ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 42 of Total Verses 50
  • ಅವರಿಗೆ ಕೊಡುವದಕ್ಕೆ ಏನೂ ಇಲ್ಲದ್ದರಿಂದ ಅವನು ಅವರಿಬ್ಬರನ್ನೂ ಯಥಾರ್ಥ ವಾಗಿ ಕ್ಷಮಿಸಿಬಿಟ್ಟನು. ಆದದರಿಂದ ಅವರಲ್ಲಿ ಯಾರು ಬಹಳವಾಗಿ ಅವನನ್ನು ಪ್ರೀತಿಸುವರು ಎಂಬದನ್ನು ನನಗೆ ಹೇಳು ಅಂದನು.
  • ERVKN

    ಅವರಲ್ಲಿ ಹಣವಿರಲಿಲ್ಲ. ಆದ್ದರಿಂದ ಅವರು ಸಾಲ ತೀರಿಸಲು ಆಗಲಿಲ್ಲ. ಸಾಹುಕಾರನು ಅವರಿಗೆ, ‘ನೀವು ಸಾಲ ತೀರಿಸಬೇಕಾಗಿಲ್ಲ’ ಎಂದು ಹೇಳಿದನು. ಆ ಇಬ್ಬರಲ್ಲಿ ಯಾರು ಹೆಚ್ಚಾಗಿ ಸಾಹುಕಾರನನ್ನು ಪ್ರೀತಿಸುವರು?” ಎಂದು ಕೇಳಿದನು.
  • IRVKN

    ತೀರಿಸುವುದಕ್ಕೆ ಅವರಿಗೆ ಗತಿಯಿಲ್ಲದ್ದರಿಂದ ಆ ಇಬ್ಬರಿಗೂ ಸಾಲವನ್ನು ಮನ್ನಾಮಾಡಿ ಬಿಟ್ಟನು. ಹಾಗಾದರೆ ಅವರಿಬ್ಬರಲ್ಲಿ ಯಾವನು ಆ ಸಾಹುಕಾರನನ್ನು ಹೆಚ್ಚಾಗಿ ಪ್ರೀತಿಸುವನು?” ಎಂದು ಕೇಳಿದ್ದಕ್ಕೆ,
Total 50 Verses, Current Verse 42 of Total Verses 50
×

Alert

×

kannada Letters Keypad References