ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
12. ಸಂಜೆಯಾಗು ತ್ತಿದ್ದಾಗ ಹನ್ನೆರಡು ಮಂದಿ ಬಂದು ಆತನಿಗೆ--ಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಇಳುಕೊಂಡು ಆಹಾರವನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡು; ಯಾಕಂದರೆ ನಾವು ಇಲ್ಲಿ ಅರಣ್ಯ ಸ್ಥಳದಲ್ಲಿ ಇದ್ದೇವಲ್ಲಾ ಅಂದರು.

ERVKN
12. ಅಂದು ಸಾಯಂಕಾಲ, ಹನ್ನೆರಡು ಮಂದಿ ಅಪೊಸ್ತಲರು ಯೇಸುವಿನ ಬಳಿಗೆ ಬಂದು, “ಈ ಸ್ಥಳದಲ್ಲಿ ಯಾರೂ ವಾಸವಾಗಿಲ್ಲ. ಆದ್ದರಿಂದ ಜನರನ್ನು ಕಳುಹಿಸಿಬಿಡು. ಅವರು ಸುತ್ತಮುತ್ತಲಿರುವ ಹೊಲಗಳಿಗೂ ಊರುಗಳಿಗೂ ಹೋಗಿ ಆಹಾರವನ್ನು ಕೊಂಡುಕೊಳ್ಳಲಿ ಮತ್ತು ರಾತ್ರಿ ನಿದ್ರಿಸಲು ಸ್ಥಳವನ್ನು ಹುಡುಕಿಕೊಳ್ಳಲಿ” ಎಂದು ಹೇಳಿದರು.

IRVKN
12. ಸಂಜೆಯಾಗುತ್ತಿರಲು, ಆ ಹನ್ನೆರಡು ಮಂದಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಗುಂಪಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಹಳ್ಳಿಪಳ್ಳಿಗಳಿಗೆ ಹೋಗಿ ಅವರಿಗೋಸ್ಕರ ಊಟವಸತಿಗಳನ್ನು ಏರ್ಪಡಿಸಿಕೊಳ್ಳಲಿ; ನಾವು ಇಲ್ಲಿ ನಿರ್ಜನ ಪ್ರದೇಶದಲ್ಲಿ ಇದ್ದೇವಲ್ಲಾ” ಎಂದು ಆತನಿಗೆ ಹೇಳಲಾಗಿ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 62 Verses, Current Verse 12 of Total Verses 62
  • ಸಂಜೆಯಾಗು ತ್ತಿದ್ದಾಗ ಹನ್ನೆರಡು ಮಂದಿ ಬಂದು ಆತನಿಗೆ--ಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಇಳುಕೊಂಡು ಆಹಾರವನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡು; ಯಾಕಂದರೆ ನಾವು ಇಲ್ಲಿ ಅರಣ್ಯ ಸ್ಥಳದಲ್ಲಿ ಇದ್ದೇವಲ್ಲಾ ಅಂದರು.
  • ERVKN

    ಅಂದು ಸಾಯಂಕಾಲ, ಹನ್ನೆರಡು ಮಂದಿ ಅಪೊಸ್ತಲರು ಯೇಸುವಿನ ಬಳಿಗೆ ಬಂದು, “ಈ ಸ್ಥಳದಲ್ಲಿ ಯಾರೂ ವಾಸವಾಗಿಲ್ಲ. ಆದ್ದರಿಂದ ಜನರನ್ನು ಕಳುಹಿಸಿಬಿಡು. ಅವರು ಸುತ್ತಮುತ್ತಲಿರುವ ಹೊಲಗಳಿಗೂ ಊರುಗಳಿಗೂ ಹೋಗಿ ಆಹಾರವನ್ನು ಕೊಂಡುಕೊಳ್ಳಲಿ ಮತ್ತು ರಾತ್ರಿ ನಿದ್ರಿಸಲು ಸ್ಥಳವನ್ನು ಹುಡುಕಿಕೊಳ್ಳಲಿ” ಎಂದು ಹೇಳಿದರು.
  • IRVKN

    ಸಂಜೆಯಾಗುತ್ತಿರಲು, ಆ ಹನ್ನೆರಡು ಮಂದಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಗುಂಪಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಹಳ್ಳಿಪಳ್ಳಿಗಳಿಗೆ ಹೋಗಿ ಅವರಿಗೋಸ್ಕರ ಊಟವಸತಿಗಳನ್ನು ಏರ್ಪಡಿಸಿಕೊಳ್ಳಲಿ; ನಾವು ಇಲ್ಲಿ ನಿರ್ಜನ ಪ್ರದೇಶದಲ್ಲಿ ಇದ್ದೇವಲ್ಲಾ” ಎಂದು ಆತನಿಗೆ ಹೇಳಲಾಗಿ,
Total 62 Verses, Current Verse 12 of Total Verses 62
×

Alert

×

kannada Letters Keypad References