ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
16. ತರುವಾಯ ಆತನು ಐದು ರೊಟ್ಟಿಗಳನ್ನೂ ಎರಡು ವಿಾನುಗಳನ್ನೂ ತಕ್ಕೊಂಡು ಪರಲೋಕದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ ಮುರಿದು ಜನಸಮೂಹಕ್ಕೆ ಹಂಚುವಂತೆ ಶಿಷ್ಯರಿಗೆ ಕೊಟ್ಟನು.

ERVKN
16. ಆಗ ಯೇಸು ಐದು ರೊಟ್ಟಿ ಮತ್ತು ಎರಡು ಮೀನುಗಳನ್ನು ಕೈಯಲ್ಲಿ ತೆಗೆದುಕೊಂಡು, ಆಕಾಶದ ಕಡೆಗೆ ನೋಡಿ, ಅವುಗಳಿಗಾಗಿ ದೇವರಿಗೆ ಸ್ತೋತ್ರ ಸಲ್ಲಿಸಿದನು. ಬಳಿಕ ಯೇಸು ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟು ಜನರಿಗೆ ಹಂಚಬೇಕೆಂದು ಹೇಳಿದನು.

IRVKN
16. ಆ ಮೇಲೆ ಯೇಸುವು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ, ಮುರಿದು ಶಿಷ್ಯರ ಕೈಗೆ ಕೊಟ್ಟು, ಇದನ್ನು ಜನರ ಗುಂಪಿಗೆ ಹಂಚಿರಿ ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 62 Verses, Current Verse 16 of Total Verses 62
  • ತರುವಾಯ ಆತನು ಐದು ರೊಟ್ಟಿಗಳನ್ನೂ ಎರಡು ವಿಾನುಗಳನ್ನೂ ತಕ್ಕೊಂಡು ಪರಲೋಕದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ ಮುರಿದು ಜನಸಮೂಹಕ್ಕೆ ಹಂಚುವಂತೆ ಶಿಷ್ಯರಿಗೆ ಕೊಟ್ಟನು.
  • ERVKN

    ಆಗ ಯೇಸು ಐದು ರೊಟ್ಟಿ ಮತ್ತು ಎರಡು ಮೀನುಗಳನ್ನು ಕೈಯಲ್ಲಿ ತೆಗೆದುಕೊಂಡು, ಆಕಾಶದ ಕಡೆಗೆ ನೋಡಿ, ಅವುಗಳಿಗಾಗಿ ದೇವರಿಗೆ ಸ್ತೋತ್ರ ಸಲ್ಲಿಸಿದನು. ಬಳಿಕ ಯೇಸು ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟು ಜನರಿಗೆ ಹಂಚಬೇಕೆಂದು ಹೇಳಿದನು.
  • IRVKN

    ಆ ಮೇಲೆ ಯೇಸುವು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ, ಮುರಿದು ಶಿಷ್ಯರ ಕೈಗೆ ಕೊಟ್ಟು, ಇದನ್ನು ಜನರ ಗುಂಪಿಗೆ ಹಂಚಿರಿ ಅಂದನು.
Total 62 Verses, Current Verse 16 of Total Verses 62
×

Alert

×

kannada Letters Keypad References