KNV
34. ಒಂಭತ್ತ ನೆಯ ತಾಸಿನಲ್ಲಿ ಯೇಸು--ಎಲೋಹಿ, ಎಲೋಹಿ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು.
ERVKN
34. ಮೂರು ಗಂಟೆಗೆ, ಯೇಸು ದೊಡ್ಡ ಧ್ವನಿಯಿಂದ, “ಎಲೋಹಿ, ಎಲೋಹಿ, ಲಮಾ ಸಬಕ್ತಾನಿ?” ಎಂದು ಕೂಗಿದನು. “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟೆ?” [✡ಉಲ್ಲೇಖನ: ಕೀರ್ತನೆ. 22:1.] ಎಂಬುದೇ ಇದರರ್ಥ.
IRVKN
34. ಮೂರು ಗಂಟೆಗೆ ಯೇಸು, [† ಕೀರ್ತ 22:1:] “ಎಲೋಹಿ, ಎಲೋಹಿ, ಲಮಾಸಬಕ್ತಾನೀ?” ಅಂದರೆ “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN