KNV
17. ಯೇಸು ಅದನ್ನು ಕೇಳಿ--ಕ್ಷೇಮದಿಂದಿರುವವರಿಗೆ ಅಲ್ಲ, ಕ್ಷೇಮವಿಲ್ಲದವರಿಗೆ ವೈದ್ಯನುಬೇಕು; ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕಾಗಿ ಕರೆಯುವದಕ್ಕೆ ಬಂದೆನು ಎಂದು ಅವರಿಗೆ ಹೇಳಿದನು.
ERVKN
17. ಬಳಿಕ ಯೇಸು ಅವರಿಗೆ, “ಆರೋಗ್ಯವಂತರಿಗೆ ವೈದ್ಯನ ಅಗತ್ಯವಿಲ್ಲ, ಆರೋಗ್ಯವಿಲ್ಲದವರಿಗೆ ವೈದ್ಯನ ಅಗತ್ಯವಿದೆ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.
IRVKN
17. ಯೇಸು ಅದನ್ನು ಕೇಳಿ ಅವರಿಗೆ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದಾತನಲ್ಲ, ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN