ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
4. ಜನಸಂದಣಿಯ ನಿಮಿತ್ತ ಅವರು ಆತನ ಹತ್ತಿರಕ್ಕೆ ಬರಲಾರದೆ ಆತನಿದ್ದ ಮನೆಯ ಮೇಲ್ಚಾವಣಿಯನ್ನು ಬಿಚ್ಚಿ ಅದನ್ನು ಮುರಿದು ಪಾರ್ಶ್ವವಾಯು ರೋಗಿಯು ಮಲಗಿದ್ದ ಹಾಸಿಗೆಯನ್ನು ಕೆಳಗೆ ಇಳಿಸಿದರು.

ERVKN
4. ಮನೆಯು ಜನರಿಂದ ತುಂಬಿಹೋಗಿದ್ದುದರಿಂದ ಅವರು ಅವನನ್ನು ಯೇಸುವಿನ ಬಳಿಗೆ ತರಲಾಗಲಿಲ್ಲ. ಆದ್ದರಿಂದ ಅವರು ಯೇಸುವಿದ್ದ ಮನೆಯ ಮೇಲ್ಛಾವಣೆಯ ಮೇಲಕ್ಕೆ ಹೋಗಿ ಯೇಸುವಿದ್ದ ಸ್ಥಳದ ಮೇಲೆ ಹೆಂಚುಗಳನ್ನು ತೆಗೆದುಹಾಕಿದರು. ಹೀಗೆ ಅಲ್ಲಿ ಒಂದು ದ್ವಾರವನ್ನು ಮಾಡಿ ರೋಗಿಯನ್ನು ಹಾಸಿಗೆಯ ಸಮೇತ ಕೆಳಗಿಳಿಸಿದರು.

IRVKN
4. ಜನರು ಗುಂಪಾಗಿದ್ದುದರಿಂದ ಅವರು ಆತನ ಹತ್ತಿರಕ್ಕೆ ಬರಲು ಸಾಧ್ಯವಾಗದೆ ಆತನು ನಿಂತ ಸ್ಥಳಕ್ಕೆ ಸರಿಯಾಗಿ ಮನೆಯ ಮೇಲ್ಛಾವಣಿಯನ್ನು ತೆರೆದು ಕಿಂಡಿಯೊಂದನ್ನು ಮಾಡಿ ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 4 of Total Verses 28
  • ಜನಸಂದಣಿಯ ನಿಮಿತ್ತ ಅವರು ಆತನ ಹತ್ತಿರಕ್ಕೆ ಬರಲಾರದೆ ಆತನಿದ್ದ ಮನೆಯ ಮೇಲ್ಚಾವಣಿಯನ್ನು ಬಿಚ್ಚಿ ಅದನ್ನು ಮುರಿದು ಪಾರ್ಶ್ವವಾಯು ರೋಗಿಯು ಮಲಗಿದ್ದ ಹಾಸಿಗೆಯನ್ನು ಕೆಳಗೆ ಇಳಿಸಿದರು.
  • ERVKN

    ಮನೆಯು ಜನರಿಂದ ತುಂಬಿಹೋಗಿದ್ದುದರಿಂದ ಅವರು ಅವನನ್ನು ಯೇಸುವಿನ ಬಳಿಗೆ ತರಲಾಗಲಿಲ್ಲ. ಆದ್ದರಿಂದ ಅವರು ಯೇಸುವಿದ್ದ ಮನೆಯ ಮೇಲ್ಛಾವಣೆಯ ಮೇಲಕ್ಕೆ ಹೋಗಿ ಯೇಸುವಿದ್ದ ಸ್ಥಳದ ಮೇಲೆ ಹೆಂಚುಗಳನ್ನು ತೆಗೆದುಹಾಕಿದರು. ಹೀಗೆ ಅಲ್ಲಿ ಒಂದು ದ್ವಾರವನ್ನು ಮಾಡಿ ರೋಗಿಯನ್ನು ಹಾಸಿಗೆಯ ಸಮೇತ ಕೆಳಗಿಳಿಸಿದರು.
  • IRVKN

    ಜನರು ಗುಂಪಾಗಿದ್ದುದರಿಂದ ಅವರು ಆತನ ಹತ್ತಿರಕ್ಕೆ ಬರಲು ಸಾಧ್ಯವಾಗದೆ ಆತನು ನಿಂತ ಸ್ಥಳಕ್ಕೆ ಸರಿಯಾಗಿ ಮನೆಯ ಮೇಲ್ಛಾವಣಿಯನ್ನು ತೆರೆದು ಕಿಂಡಿಯೊಂದನ್ನು ಮಾಡಿ ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು.
Total 28 Verses, Current Verse 4 of Total Verses 28
×

Alert

×

kannada Letters Keypad References