KNV
17. ತಮ್ಮಲ್ಲಿ ಬೇರು ಇಲ್ಲದ ಕಾರಣ ಸ್ವಲ್ಪ ಕಾಲ ಮಾತ್ರ ಇರುವಂಥವರಾಗಿದ್ದಾರೆ; ತರುವಾಯ ವಾಕ್ಯದ ನಿಮಿತ್ತ ಉಪದ್ರವವಾಗಲೀ ಹಿಂಸೆಯಾಗಲೀ ಬಂದಾಗ ಕೂಡಲೆ ಅವರು ಅಭ್ಯಂತರಪಡುತ್ತಾರೆ.
ERVKN
17. ಆದರೆ ಆ ವಾಕ್ಯವು ತಮ್ಮಲ್ಲಿ ಆಳವಾಗಿ ಬೇರೂರಲು ಅವರು ಅವಕಾಶ ನೀಡುವುದಿಲ್ಲ. ಅವರು ಆ ವಾಕ್ಯವನ್ನು ಸ್ವಲ್ಪಕಾಲ ಮಾತ್ರ ಸ್ವೀಕರಿಸಿಕೊಂಡಿರುತ್ತಾರೆ. ಆ ವಾಕ್ಯದ ದೆಸೆಯಿಂದ ತೊಂದರೆಯಾಗಲಿ ಹಿಂಸೆಯಾಗಲಿ ಬಂದಾಗ ಅವರು ಅದನ್ನು ಬಹುಬೇಗನೆ ತ್ಯಜಿಸುತ್ತಾರೆ. ಇವರೇ ಬೀಜಬಿದ್ದ ಬಂಡೆಯ ನೆಲವಾಗಿದ್ದಾರೆ.
IRVKN
17. ಆದರೆ ಅವರಿಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು, ಬಳಿಕ ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN