KNV
38. ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ನಿದ್ರಿಸುತ್ತಿದ್ದನು. ಆಗ ಅವರು ಆತನನ್ನು ಎಬ್ಬಿಸಿ ಆತನಿಗೆ--ಒಡೆಯನೇ, ನಾವು ನಾಶವಾಗುತ್ತೇವೆಂದು ನಿನಗೆ ಚಿಂತೆಯಿಲ್ಲವೋ ಅಂದರು.
ERVKN
38. ಯೇಸುವು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ತಲೆಯನ್ನಿಟ್ಟು ನಿದ್ರಿಸುತ್ತಿದ್ದನು. ಶಿಷ್ಯರು ಆತನ ಬಳಿಗೆ ಹೋಗಿ, ಆತನನ್ನು ಎಬ್ಬಿಸಿ, “ಗುರುವೇ, ನೀನು ನಮ್ಮ ಬಗ್ಗೆ ಚಿಂತಿಸುವುದಿಲ್ಲವೆ? ನಾವು ಮುಳುಗಿಹೋಗುತ್ತಿದ್ದೇವೆ!” ಎಂದರು.
IRVKN
38. ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬನ್ನು ಒರಗಿ ನಿದ್ದೆಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿಹೋಗುವುದರಲ್ಲಿ ನಿನಗೆ ಚಿಂತೆಯಿಲ್ಲವೇ” ಎಂದು ಕೇಳಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN