ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
13. ಕೂಡಲೆ ಯೇಸು ಅವುಗಳಿಗೆ ಅಪ್ಪಣೆಕೊಟ್ಟನು. ಆಗ ಅಶುದ್ಧಾತ್ಮಗಳು ಹೊರಗೆ ಹೋಗಿ ಆ ಹಂದಿಗಳೊಳಗೆ ಸೇರಿಕೊಂಡವು; ಮತ್ತು ಆ ಗುಂಪು ಉಗ್ರತೆಯಿಂದ ಓಡಿ ಇಳಿಜಾರಿನಿಂದ ಸಮುದ್ರದೊಳಗೆ ಬಿದ್ದು ಉಸುರುಗಟ್ಟಿ ಸತ್ತವು. (ಅವು ಸುಮಾರು ಎರಡು ಸಾವಿರ ಇದ್ದವು.)

ERVKN
13. ಯೇಸು ಅವುಗಳಿಗೆ ಅಪ್ಪಣೆ ಕೊಡಲು ಅವು ಅವನನ್ನು ಬಿಟ್ಟು, ಹಂದಿಗಳೊಳಗೆ ಹೊಕ್ಕವು. ಆಗ ಹಂದಿಗಳೆಲ್ಲಾ ಬೆಟ್ಟದಿಂದ ಇಳಿದು, ಸರೋವರದೊಳಕ್ಕೆ ಬಿದ್ದು ಮುಳುಗಿಹೋದವು. ಆ ಹಿಂಡಿನಲ್ಲಿ ಸುಮಾರು ಎರಡು ಸಾವಿರ ಹಂದಿಗಳಿದ್ದವು.

IRVKN
13. ಆತನು ಅವುಗಳಿಗೆ ಅನುಮತಿಸಲು ಆ ದೆವ್ವಗಳು ಆ ಮನುಷ್ಯನಿಂದ ಹೊರಗೆ ಬಂದು ಹಂದಿಗಳೊಳಗೆ ಪ್ರವೇಶಿಸಿದವು; ಅಲ್ಲಿ ಹೆಚ್ಚುಕಡಿಮೆ ಎರಡು ಸಾವಿರ ಹಂದಿಗಳಿದ್ದವು. ಆ ಹಂದಿಗಳು ಓಡಿ ಹೋಗಿ ಇಳಿಜಾರು ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರು ಕಟ್ಟಿ ಸತ್ತುಹೋದವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 13 of Total Verses 43
  • ಕೂಡಲೆ ಯೇಸು ಅವುಗಳಿಗೆ ಅಪ್ಪಣೆಕೊಟ್ಟನು. ಆಗ ಅಶುದ್ಧಾತ್ಮಗಳು ಹೊರಗೆ ಹೋಗಿ ಆ ಹಂದಿಗಳೊಳಗೆ ಸೇರಿಕೊಂಡವು; ಮತ್ತು ಆ ಗುಂಪು ಉಗ್ರತೆಯಿಂದ ಓಡಿ ಇಳಿಜಾರಿನಿಂದ ಸಮುದ್ರದೊಳಗೆ ಬಿದ್ದು ಉಸುರುಗಟ್ಟಿ ಸತ್ತವು. (ಅವು ಸುಮಾರು ಎರಡು ಸಾವಿರ ಇದ್ದವು.)
  • ERVKN

    ಯೇಸು ಅವುಗಳಿಗೆ ಅಪ್ಪಣೆ ಕೊಡಲು ಅವು ಅವನನ್ನು ಬಿಟ್ಟು, ಹಂದಿಗಳೊಳಗೆ ಹೊಕ್ಕವು. ಆಗ ಹಂದಿಗಳೆಲ್ಲಾ ಬೆಟ್ಟದಿಂದ ಇಳಿದು, ಸರೋವರದೊಳಕ್ಕೆ ಬಿದ್ದು ಮುಳುಗಿಹೋದವು. ಆ ಹಿಂಡಿನಲ್ಲಿ ಸುಮಾರು ಎರಡು ಸಾವಿರ ಹಂದಿಗಳಿದ್ದವು.
  • IRVKN

    ಆತನು ಅವುಗಳಿಗೆ ಅನುಮತಿಸಲು ಆ ದೆವ್ವಗಳು ಆ ಮನುಷ್ಯನಿಂದ ಹೊರಗೆ ಬಂದು ಹಂದಿಗಳೊಳಗೆ ಪ್ರವೇಶಿಸಿದವು; ಅಲ್ಲಿ ಹೆಚ್ಚುಕಡಿಮೆ ಎರಡು ಸಾವಿರ ಹಂದಿಗಳಿದ್ದವು. ಆ ಹಂದಿಗಳು ಓಡಿ ಹೋಗಿ ಇಳಿಜಾರು ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರು ಕಟ್ಟಿ ಸತ್ತುಹೋದವು.
Total 43 Verses, Current Verse 13 of Total Verses 43
×

Alert

×

kannada Letters Keypad References