ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
15. ಅವರು ಯೇಸುವಿನ ಬಳಿಗೆ ಬಂದು ಆ ದೆವ್ವಗಳ ದಂಡು ಹಿಡಿದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಚಿತ್ತದಿಂದ ಕೂತು ಕೊಂಡಿರುವದನ್ನು ನೋಡಿ ಭಯಪಟ್ಟರು.

ERVKN
15. ಆಗ ಜನರು ನಡೆದ ಸಂಗತಿಯನ್ನು ನೋಡಲು ಯೇಸುವಿನ ಬಳಿಗೆ ಬಂದರು. ಅನೇಕ ದೆವ್ವಗಳಿಂದ ಪೀಡಿತನಾಗಿದ್ದ ಮನುಷ್ಯನು ಬಟ್ಟೆ ಹಾಕಿಕೊಂಡು ಅಲ್ಲಿ ಕುಳಿತಿರುವುದನ್ನು ಅವರು ಕಂಡರು. ಅವನು ಮತ್ತೆ ಸ್ವಸ್ಥ ಬುದ್ಧಿಯುಳ್ಳವನಾಗಿದ್ದನು. ಆ ಜನರು ಅವನನ್ನು ನೋಡಿ ಹೆದರಿದರು.

IRVKN
15. ಆ ದೆವ್ವಹಿಡಿದಿದ್ದವನು ಅಂದರೆ ದೆವ್ವಗಳ ದಂಡಿನಿಂದ ಬಂಧಿಸಲ್ಪಟ್ಟವನು, ಬಟ್ಟೆಗಳನ್ನು ಹಾಕಿಕೊಂಡು ಸುಬುದ್ಧಿಯಿಂದ ಕುಳಿತಿರುವುದನ್ನು ನೋಡಿ ಹೆದರಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 15 of Total Verses 43
  • ಅವರು ಯೇಸುವಿನ ಬಳಿಗೆ ಬಂದು ಆ ದೆವ್ವಗಳ ದಂಡು ಹಿಡಿದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಚಿತ್ತದಿಂದ ಕೂತು ಕೊಂಡಿರುವದನ್ನು ನೋಡಿ ಭಯಪಟ್ಟರು.
  • ERVKN

    ಆಗ ಜನರು ನಡೆದ ಸಂಗತಿಯನ್ನು ನೋಡಲು ಯೇಸುವಿನ ಬಳಿಗೆ ಬಂದರು. ಅನೇಕ ದೆವ್ವಗಳಿಂದ ಪೀಡಿತನಾಗಿದ್ದ ಮನುಷ್ಯನು ಬಟ್ಟೆ ಹಾಕಿಕೊಂಡು ಅಲ್ಲಿ ಕುಳಿತಿರುವುದನ್ನು ಅವರು ಕಂಡರು. ಅವನು ಮತ್ತೆ ಸ್ವಸ್ಥ ಬುದ್ಧಿಯುಳ್ಳವನಾಗಿದ್ದನು. ಆ ಜನರು ಅವನನ್ನು ನೋಡಿ ಹೆದರಿದರು.
  • IRVKN

    ಆ ದೆವ್ವಹಿಡಿದಿದ್ದವನು ಅಂದರೆ ದೆವ್ವಗಳ ದಂಡಿನಿಂದ ಬಂಧಿಸಲ್ಪಟ್ಟವನು, ಬಟ್ಟೆಗಳನ್ನು ಹಾಕಿಕೊಂಡು ಸುಬುದ್ಧಿಯಿಂದ ಕುಳಿತಿರುವುದನ್ನು ನೋಡಿ ಹೆದರಿದರು.
Total 43 Verses, Current Verse 15 of Total Verses 43
×

Alert

×

kannada Letters Keypad References