ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
35. ಆತನು ಇನ್ನೂ ಮಾತನಾಡುತ್ತಿರುವಾಗ ಸಭಾ ಮಂದಿರದ ಅಧಿಕಾರಿಯ ಮನೆಯಿಂದ ಕೆಲವರು ಅಲ್ಲಿಗೆ ಬಂದು--ನಿನ್ನ ಮಗಳು ಸತ್ತಿದ್ದಾಳೆ; ಬೋಧಕ ನಿಗೆ ಇನ್ನು ನೀನು ತೊಂದರೆಪಡಿಸುವದು ಯಾಕೆ? ಅಂದರು.

ERVKN
35. ಯೇಸು ಅಲ್ಲಿ ಇನ್ನೂ ಮಾತನಾಡುತ್ತಿದ್ದನು. ಅಷ್ಟರಲ್ಲಿ ಕೆಲವು ಜನರು ಸಭಾಮಂದಿರದ ಅಧಿಕಾರಿಯಾದ ಯಾಯಿರನ ಮನೆಯಿಂದ ಬಂದು ಯಾಯಿರನಿಗೆ, “ನಿನ್ನ ಮಗಳು ಸತ್ತುಹೋದಳು. ಈಗ ಬೋಧಕನಿಗೆ ತೊಂದರೆ ಕೊಡುವ ಅಗತ್ಯವಿಲ್ಲ” ಎಂದು ಹೇಳಿದರು.

IRVKN
35. ಆತನು ಇನ್ನೂ ಮಾತನಾಡುತ್ತಿರುವಾಗಲೇ ಸಭಾಮಂದಿರದ ಅಧಿಕಾರಿಯ ಕಡೆಯವರು ಬಂದು, “ನಿನ್ನ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುವಿ?” ಅಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 35 of Total Verses 43
  • ಆತನು ಇನ್ನೂ ಮಾತನಾಡುತ್ತಿರುವಾಗ ಸಭಾ ಮಂದಿರದ ಅಧಿಕಾರಿಯ ಮನೆಯಿಂದ ಕೆಲವರು ಅಲ್ಲಿಗೆ ಬಂದು--ನಿನ್ನ ಮಗಳು ಸತ್ತಿದ್ದಾಳೆ; ಬೋಧಕ ನಿಗೆ ಇನ್ನು ನೀನು ತೊಂದರೆಪಡಿಸುವದು ಯಾಕೆ? ಅಂದರು.
  • ERVKN

    ಯೇಸು ಅಲ್ಲಿ ಇನ್ನೂ ಮಾತನಾಡುತ್ತಿದ್ದನು. ಅಷ್ಟರಲ್ಲಿ ಕೆಲವು ಜನರು ಸಭಾಮಂದಿರದ ಅಧಿಕಾರಿಯಾದ ಯಾಯಿರನ ಮನೆಯಿಂದ ಬಂದು ಯಾಯಿರನಿಗೆ, “ನಿನ್ನ ಮಗಳು ಸತ್ತುಹೋದಳು. ಈಗ ಬೋಧಕನಿಗೆ ತೊಂದರೆ ಕೊಡುವ ಅಗತ್ಯವಿಲ್ಲ” ಎಂದು ಹೇಳಿದರು.
  • IRVKN

    ಆತನು ಇನ್ನೂ ಮಾತನಾಡುತ್ತಿರುವಾಗಲೇ ಸಭಾಮಂದಿರದ ಅಧಿಕಾರಿಯ ಕಡೆಯವರು ಬಂದು, “ನಿನ್ನ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುವಿ?” ಅಂದರು.
Total 43 Verses, Current Verse 35 of Total Verses 43
×

Alert

×

kannada Letters Keypad References