ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
7. ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.

ERVKN
7. (7-8) ಯೇಸು ಅವನಿಗೆ, “ಎಲೈ ದೆವ್ವವೇ, ಅವನೊಳಗಿಂದ ಹೊರಗೆ ಬಾ” ಎಂದು ಹೇಳಿದನು. ಆಗ ಅವನು ಗಟ್ಟಿಯಾದ ಧ್ವನಿಯಿಂದ ಅರಚುತ್ತಾ, “ಯೇಸುವೇ, ಪರಾತ್ಪರನಾದ ದೇವಕುಮಾರನೇ, ನನ್ನಿಂದ ನಿನಗೆ ಏನಾಗಬೇಕಾಗಿದೆ? ದೇವರಾಣೆಯಿಟ್ಟು ಬೇಡಿಕೊಳ್ಳುತ್ತೇನೆ, ನನ್ನನ್ನು ಹಿಂಸಿಸಬೇಡ” ಎಂದು ಕೇಳಿಕೊಂಡನು.

IRVKN
7. ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, [* ಲೂಕ 1:32; 6:35; ಅ. ಕೃ. 16:17. ಪರಾತ್ಪರನಾದ] ಮಹೋನ್ನತನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ ನನ್ನನ್ನು ಹಿಂಸಿಸಬೇಡ ಎಂದು ನಿನ್ನನ್ನು ನಾನು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 7 of Total Verses 43
  • ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.
  • ERVKN

    (7-8) ಯೇಸು ಅವನಿಗೆ, “ಎಲೈ ದೆವ್ವವೇ, ಅವನೊಳಗಿಂದ ಹೊರಗೆ ಬಾ” ಎಂದು ಹೇಳಿದನು. ಆಗ ಅವನು ಗಟ್ಟಿಯಾದ ಧ್ವನಿಯಿಂದ ಅರಚುತ್ತಾ, “ಯೇಸುವೇ, ಪರಾತ್ಪರನಾದ ದೇವಕುಮಾರನೇ, ನನ್ನಿಂದ ನಿನಗೆ ಏನಾಗಬೇಕಾಗಿದೆ? ದೇವರಾಣೆಯಿಟ್ಟು ಬೇಡಿಕೊಳ್ಳುತ್ತೇನೆ, ನನ್ನನ್ನು ಹಿಂಸಿಸಬೇಡ” ಎಂದು ಕೇಳಿಕೊಂಡನು.
  • IRVKN

    ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, * ಲೂಕ 1:32; 6:35; ಅ. ಕೃ. 16:17. ಪರಾತ್ಪರನಾದ ಮಹೋನ್ನತನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ ನನ್ನನ್ನು ಹಿಂಸಿಸಬೇಡ ಎಂದು ನಿನ್ನನ್ನು ನಾನು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು.
Total 43 Verses, Current Verse 7 of Total Verses 43
×

Alert

×

kannada Letters Keypad References