KNV
19. ನಾನು ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ರೊಟ್ಟಿಯ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು ಆತನಿಗೆ--ಹನ್ನೆರಡು ಅಂದರು.
ERVKN
19. ನಾನು ಐದು ಸಾವಿರ ಜನರಿಗಾಗಿ ಐದು ರೊಟ್ಟಿಗಳನ್ನು ಮುರಿದು ನಿಮಗೆ ಕೊಟ್ಟೆ. ಅವರು ಊಟ ಮಾಡಿದ ಮೇಲೆ ತಿನ್ನಲಾರದೆ ಬಿಟ್ಟ ಚೂರುಗಳನ್ನು ಎಷ್ಟು ಬುಟ್ಟಿಗಳಲ್ಲಿ ತುಂಬಿದಿರಿ ಎಂಬುದು ನಿಮಗೆ ನೆನಪಿಲ್ಲವೇ?” ಎಂದು ಹೇಳಿದನು. ಆ ಶಿಷ್ಯರು, “ನಾವು ಹನ್ನೆರಡು ಬುಟ್ಟಿಗಳಲ್ಲಿ ತುಂಬಿದೆವು” ಎಂದು ಉತ್ತರಿಸಿದರು.
IRVKN
19. ನಾನು [* ಮಾರ್ಕ 6:41,43,44 ] ಆ ಐದು ರೊಟ್ಟಿಗಳನ್ನು ಮುರಿದು ಐದು ಸಾವಿರ ಜನರಿಗೆ ಹಂಚಿಸಿದಾಗ ಉಳಿದ ರೊಟ್ಟಿಯ ತುಂಡುಗಳನ್ನು ಎಷ್ಟು ಬುಟ್ಟಿ ತುಂಬಾ ತೆಗೆದುಕೊಂಡು ಹೋದಿರಿ?” ಎಂದು ಕೇಳಿದನು. ಅವರು, “ಹನ್ನೆರಡು ಬುಟ್ಟಿಗಳು” ಅಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN