ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
41. ಇದಲ್ಲದೆ ನೀವು ಕ್ರಿಸ್ತನಿಗೆ ಸೇರಿದವ ರಾದದರಿಂದ ಯಾವನಾದರೂ ನನ್ನ ಹೆಸರಿನಲ್ಲಿ ನಿಮಗೆ ಒಂದು ತಂಬಿಗೆ ನೀರನ್ನು ಕೊಟ್ಟರೆ ಅವನು ತನ್ನ ಪ್ರತಿ ಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ERVKN
41. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಕ್ರಿಸ್ತನವರೆಂದು ಯಾವನಾದರೂ ನಿಮಗೆ ಕುಡಿಯಲು ನೀರು ಕೊಟ್ಟರೂ ಅವನಿಗೆ ಅದರ ಪ್ರತಿಫಲ ಖಂಡಿತವಾಗಿ ಸಿಕ್ಕುವುದು.

IRVKN
41. ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂ [‡ ಮತ್ತಾ 10:42:] ಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ” ಹೇಳುತ್ತೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 41 of Total Verses 50
  • ಇದಲ್ಲದೆ ನೀವು ಕ್ರಿಸ್ತನಿಗೆ ಸೇರಿದವ ರಾದದರಿಂದ ಯಾವನಾದರೂ ನನ್ನ ಹೆಸರಿನಲ್ಲಿ ನಿಮಗೆ ಒಂದು ತಂಬಿಗೆ ನೀರನ್ನು ಕೊಟ್ಟರೆ ಅವನು ತನ್ನ ಪ್ರತಿ ಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
  • ERVKN

    ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಕ್ರಿಸ್ತನವರೆಂದು ಯಾವನಾದರೂ ನಿಮಗೆ ಕುಡಿಯಲು ನೀರು ಕೊಟ್ಟರೂ ಅವನಿಗೆ ಅದರ ಪ್ರತಿಫಲ ಖಂಡಿತವಾಗಿ ಸಿಕ್ಕುವುದು.
  • IRVKN

    ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂ ‡ ಮತ್ತಾ 10:42: ಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ” ಹೇಳುತ್ತೇನೆ.
Total 50 Verses, Current Verse 41 of Total Verses 50
×

Alert

×

kannada Letters Keypad References