ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
42. ನನ್ನನ್ನು ನಂಬುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ತೂಗಹಾಕಿ ಅವ ನನ್ನು ಸಮುದ್ರದಲ್ಲಿ ಬಿಸಾಡಿಬಿಡುವದು ಅವನಿಗೆ ಒಳ್ಳೇದು.

ERVKN
42. (ಮತ್ತಾಯ 18:6-9; ಲೂಕ 17:1-2) “ನನ್ನಲ್ಲಿ ನಂಬಿಕೆಯಿಟ್ಟಿರುವ ಈ ಚಿಕ್ಕ ಮಕ್ಕಳಲ್ಲಿ ಒಬ್ಬನನ್ನು ಪಾಪಕ್ಕೆ ನಡೆಸುವ ವ್ಯಕ್ತಿಯು ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಕೊಂಡು, ಸಮುದ್ರದಲ್ಲಿ ಮುಳುಗುವುದೇ ಒಳ್ಳೆಯದು.

IRVKN
42. ನನ್ನಲ್ಲಿ ನಂಬಿಕೆ ಇಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾರಾದರೂ ಪಾಪ ಮಾಡುವುದಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವನಿಗೆ ಉತ್ತಮ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 42 of Total Verses 50
  • ನನ್ನನ್ನು ನಂಬುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ತೂಗಹಾಕಿ ಅವ ನನ್ನು ಸಮುದ್ರದಲ್ಲಿ ಬಿಸಾಡಿಬಿಡುವದು ಅವನಿಗೆ ಒಳ್ಳೇದು.
  • ERVKN

    (ಮತ್ತಾಯ 18:6-9; ಲೂಕ 17:1-2) “ನನ್ನಲ್ಲಿ ನಂಬಿಕೆಯಿಟ್ಟಿರುವ ಈ ಚಿಕ್ಕ ಮಕ್ಕಳಲ್ಲಿ ಒಬ್ಬನನ್ನು ಪಾಪಕ್ಕೆ ನಡೆಸುವ ವ್ಯಕ್ತಿಯು ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಕೊಂಡು, ಸಮುದ್ರದಲ್ಲಿ ಮುಳುಗುವುದೇ ಒಳ್ಳೆಯದು.
  • IRVKN

    ನನ್ನಲ್ಲಿ ನಂಬಿಕೆ ಇಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾರಾದರೂ ಪಾಪ ಮಾಡುವುದಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವನಿಗೆ ಉತ್ತಮ.
Total 50 Verses, Current Verse 42 of Total Verses 50
×

Alert

×

kannada Letters Keypad References