ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
16. ಕ್ರಿಸ್ತನೆಂದು ಕರೆಯಲ್ಪಟ್ಟ ಯೇಸು ಮರಿ ಯಳಲ್ಲಿ ಹುಟ್ಟಿದನು; ಆಕೆಯ ಗಂಡನಾದ ಯೋಸೇ ಫನು ಯಾಕೋಬನಿಂದ ಹುಟ್ಟಿದನು.

ERVKN
16. ಯಾಕೋಬನು ಯೋಸೇಫನ ತಂದೆ. ಯೋಸೇಫನು ಮರಿಯಳ ಗಂಡ. ಮರಿಯಳು ಯೇಸುವಿನ ತಾಯಿ. ಯೇಸುವನ್ನು ಕ್ರಿಸ್ತ [*ಕ್ರಿಸ್ತನು ಇದರರ್ಥ “ಅಭಿಷಿಕ್ತನು” (ಮೆಸ್ಸೀಯನು) ಅಥವಾ ‘ದೇವರಿಂದ ಆರಿಸಲ್ಪಟ್ಟವನು.’] ನೆಂದು ಕರೆಯುತ್ತಿದ್ದರು.

IRVKN
16. ಯಾಕೋಬನ ಮಗನು ಯೋಸೇಫನು. ಯೋಸೇಫನು ಮರಿಯಳ ಗಂಡನು. ಈ ಮರಿಯಳಿಂದಲೇ ಕ್ರಿಸ್ತನೆಂಬ ಯೇಸು ಹುಟ್ಟಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 16 of Total Verses 25
  • ಕ್ರಿಸ್ತನೆಂದು ಕರೆಯಲ್ಪಟ್ಟ ಯೇಸು ಮರಿ ಯಳಲ್ಲಿ ಹುಟ್ಟಿದನು; ಆಕೆಯ ಗಂಡನಾದ ಯೋಸೇ ಫನು ಯಾಕೋಬನಿಂದ ಹುಟ್ಟಿದನು.
  • ERVKN

    ಯಾಕೋಬನು ಯೋಸೇಫನ ತಂದೆ. ಯೋಸೇಫನು ಮರಿಯಳ ಗಂಡ. ಮರಿಯಳು ಯೇಸುವಿನ ತಾಯಿ. ಯೇಸುವನ್ನು ಕ್ರಿಸ್ತ *ಕ್ರಿಸ್ತನು ಇದರರ್ಥ “ಅಭಿಷಿಕ್ತನು” (ಮೆಸ್ಸೀಯನು) ಅಥವಾ ‘ದೇವರಿಂದ ಆರಿಸಲ್ಪಟ್ಟವನು.’ ನೆಂದು ಕರೆಯುತ್ತಿದ್ದರು.
  • IRVKN

    ಯಾಕೋಬನ ಮಗನು ಯೋಸೇಫನು. ಯೋಸೇಫನು ಮರಿಯಳ ಗಂಡನು. ಈ ಮರಿಯಳಿಂದಲೇ ಕ್ರಿಸ್ತನೆಂಬ ಯೇಸು ಹುಟ್ಟಿದನು.
Total 25 Verses, Current Verse 16 of Total Verses 25
×

Alert

×

kannada Letters Keypad References