ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
19. ನಾನು ನಿಮಗೆ ತಿರಿಗಿ ಹೇಳುವದೇನಂದರೆ --ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವ ವಿಷಯಕ್ಕಾದರೂ ಭೂಮಿಯ ಮೇಲೆ ಸಮ್ಮತಿಸಿದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದು.

ERVKN
19. ಇದಲ್ಲದೆ ನಿಮ್ಮಲ್ಲಿ ಇಬ್ಬರು ಈ ಲೋಕದಲ್ಲಿ ಒಮ್ಮನಸ್ಸಿನಿಂದ ಏನನ್ನೇ ಬೇಡಿಕೊಂಡರೂ ಪರಲೋಕದಲ್ಲಿರುವ ನನ್ನ ತಂದೆ ಅದನ್ನು ನೆರವೇರಿಸುತ್ತಾನೆ.

IRVKN
19. [* ಮತ್ತಾ 7:7, 11; ಯೋಹಾ 15:7; 16:23:] ಇದಲ್ಲದೆ ನಿಮ್ಮಲ್ಲಿ ಇಬ್ಬರು ಬೇಡಿಕೊಳ್ಳತಕ್ಕ ಯಾವುದಾದರು ಒಂದು ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದೆಂದು ನಿಮಗೆ ಹೇಳುತ್ತೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 19 of Total Verses 35
  • ನಾನು ನಿಮಗೆ ತಿರಿಗಿ ಹೇಳುವದೇನಂದರೆ --ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವ ವಿಷಯಕ್ಕಾದರೂ ಭೂಮಿಯ ಮೇಲೆ ಸಮ್ಮತಿಸಿದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದು.
  • ERVKN

    ಇದಲ್ಲದೆ ನಿಮ್ಮಲ್ಲಿ ಇಬ್ಬರು ಈ ಲೋಕದಲ್ಲಿ ಒಮ್ಮನಸ್ಸಿನಿಂದ ಏನನ್ನೇ ಬೇಡಿಕೊಂಡರೂ ಪರಲೋಕದಲ್ಲಿರುವ ನನ್ನ ತಂದೆ ಅದನ್ನು ನೆರವೇರಿಸುತ್ತಾನೆ.
  • IRVKN

    * ಮತ್ತಾ 7:7, 11; ಯೋಹಾ 15:7; 16:23: ಇದಲ್ಲದೆ ನಿಮ್ಮಲ್ಲಿ ಇಬ್ಬರು ಬೇಡಿಕೊಳ್ಳತಕ್ಕ ಯಾವುದಾದರು ಒಂದು ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದೆಂದು ನಿಮಗೆ ಹೇಳುತ್ತೇನೆ.
Total 35 Verses, Current Verse 19 of Total Verses 35
×

Alert

×

kannada Letters Keypad References