ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
19. ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.

ERVKN
19. ಆತನು ದಾರಿಯ ಪಕ್ಕದಲ್ಲಿದ್ದ ಒಂದು ಅಂಜೂರದ ಮರವನ್ನು ನೋಡಿ ಹಣ್ಣನ್ನು ತಿನ್ನಲು ಅದರ ಬಳಿಗೆ ಹೋದನು. ಆದರೆ ಮರದಲ್ಲಿ ಬರೀ ಎಲೆಗಳೇ ಇದ್ದವು. ಆದ್ದರಿಂದ ಯೇಸು ಆ ಮರಕ್ಕೆ, “ಇನ್ನು ಮೇಲೆ ನೀನೆಂದಿಗೂ ಹಣ್ಣುಬಿಡದಂತಾಗಲಿ!” ಎಂದನು. ಆ ಕೂಡಲೇ ಅಂಜೂರದ ಮರ ಒಣಗಿಹೋಯಿತು.

IRVKN
19. ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, “ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ” ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 19 of Total Verses 46
  • ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.
  • ERVKN

    ಆತನು ದಾರಿಯ ಪಕ್ಕದಲ್ಲಿದ್ದ ಒಂದು ಅಂಜೂರದ ಮರವನ್ನು ನೋಡಿ ಹಣ್ಣನ್ನು ತಿನ್ನಲು ಅದರ ಬಳಿಗೆ ಹೋದನು. ಆದರೆ ಮರದಲ್ಲಿ ಬರೀ ಎಲೆಗಳೇ ಇದ್ದವು. ಆದ್ದರಿಂದ ಯೇಸು ಆ ಮರಕ್ಕೆ, “ಇನ್ನು ಮೇಲೆ ನೀನೆಂದಿಗೂ ಹಣ್ಣುಬಿಡದಂತಾಗಲಿ!” ಎಂದನು. ಆ ಕೂಡಲೇ ಅಂಜೂರದ ಮರ ಒಣಗಿಹೋಯಿತು.
  • IRVKN

    ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, “ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ” ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.
Total 46 Verses, Current Verse 19 of Total Verses 46
×

Alert

×

kannada Letters Keypad References