KNV
43. ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.
ERVKN
43. “ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ದೇವರ ರಾಜ್ಯವು ನಿಮ್ಮಿಂದ ತೆಗೆದುಹಾಕಲ್ಪಟ್ಟು ಆ ರಾಜ್ಯದಲ್ಲಿ ದೇವರ ಇಷ್ಟಕ್ಕನುಸಾರವಾದ ಕಾರ್ಯಗಳನ್ನು ಮಾಡುವವರಿಗೆ ಕೊಡಲ್ಪಡುವುದು.
IRVKN
43. ಆದುದರಿಂದ ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲಾಗುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN