KNV
39. ಪ್ರಳಯವು ಬಂದು ಅವರನ್ನು ಬಡುಕೊಂಡು ಹೊಗುವವರೆಗೂ ಅವರಿಗೆ ತಿಳಿದಿರಲಿಲ್ಲ; ಹಾಗೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
ERVKN
39. ಏನು ಸಂಭವಿಸುತ್ತಿದೆ ಎಂಬುದು ಅವರಿಗೆ ತಿಳಿದಿರಲಿಲ್ಲ. ಆಗ ಜಲಪ್ರಳಯವು ಬಂದು ಆ ಜನರನ್ನೆಲ್ಲಾ ನಾಶಮಾಡಿತು. “ಮನುಷ್ಯಕುಮಾರನು ಬರುವಾಗಲೂ ಅದೇ ರೀತಿಯಾಗುವುದು.
IRVKN
39. ಪ್ರಳಯದ ನೀರು ಬಂದು ಎಲ್ಲರನ್ನು ಕೊಚ್ಚಿಕೊಂಡು ಹೋಗುವ ತನಕ ಅವರು ಏನೂ ತಿಳಿಯದೆ ಇದ್ದರಲ್ಲಾ. ಅದರಂತೆಯೇ ಮನುಷ್ಯಕುಮಾರನು ಬರುವ ಕಾಲದಲ್ಲಿಯೂ ಇರುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN