KNV
4. ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.
ERVKN
4. “ನಾನು ಪಾಪ ಮಾಡಿದೆ, ನಿರಪರಾಧಿಯನ್ನು ಕೊಲ್ಲಲು ನಿಮಗೆ ಒಪ್ಪಿಸಿಬಿಟ್ಟೆ” ಎಂದು ಹೇಳಿದನು. ಯೆಹೂದ್ಯ ನಾಯಕರು, “ಅದಕ್ಕೆ ನಾವೇನು ಮಾಡೋಣ! ಅದು ನಿನ್ನ ಸಮಸ್ಯೆ, ನಮ್ಮದಲ್ಲ!” ಎಂದು ಉತ್ತರಕೊಟ್ಟರು.
IRVKN
4. “ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ” ಅಂದನು. ಅದಕ್ಕವರು, “ಅದು ನಮಗೇನು? ನೀನೇ ನೋಡಿಕೋ” ಅಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN