ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
32. ಆದರೆ ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣ ದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಯು ವ್ಯಭಿಚಾರ ಮಾಡುವಂತೆ ಕಾರಣನಾಗುವನು; ಮತ್ತು ಬಿಡಲ್ಪಟ್ಟವಳನ್ನು ಯಾವನಾದರೂ ಮದುವೆ ಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ.

ERVKN
32. ಆದರೆ ನಾನು ಹೇಳುವುದೇನೆಂದರೆ, ತನ್ನ ಹೆಂಡತಿಯನ್ನು ಬಿಟ್ಟುಬಿಡುವವನೇ ಅವಳು ವ್ಯಭಿಚಾರಿಣಿಯಾಗುವುದಕ್ಕೆ ಕಾರಣನಾಗುತ್ತಾನೆ. ಹೆಂಡತಿಯು ಬೇರೊಬ್ಬ ಪುರುಷನೊಂದಿಗೆ ಲೈಂಗಿಕ ಸಂಬಂಧವಿಟ್ಟುಕೊಂಡಿದ್ದರೆ ಮಾತ್ರ ಅವಳನ್ನು ಗಂಡನು ಬಿಟ್ಟುಬಿಡಬಹುದು. ವಿವಾಹ ವಿಚ್ಛೇದನ ಹೊಂದಿದವಳನ್ನು ಮದುವೆಯಾಗುವವನು ಸಹ ವ್ಯಭಿಚಾರ ಮಾಡಿದವನಾಗುತ್ತಾನೆ.

IRVKN
32. ಆದರೆ ನಾನು ನಿಮಗೆ ಹೇಳುವುದೇನಂದರೆ, ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡುವವನಾಗಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 48 Verses, Current Verse 32 of Total Verses 48
  • ಆದರೆ ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣ ದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಯು ವ್ಯಭಿಚಾರ ಮಾಡುವಂತೆ ಕಾರಣನಾಗುವನು; ಮತ್ತು ಬಿಡಲ್ಪಟ್ಟವಳನ್ನು ಯಾವನಾದರೂ ಮದುವೆ ಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ.
  • ERVKN

    ಆದರೆ ನಾನು ಹೇಳುವುದೇನೆಂದರೆ, ತನ್ನ ಹೆಂಡತಿಯನ್ನು ಬಿಟ್ಟುಬಿಡುವವನೇ ಅವಳು ವ್ಯಭಿಚಾರಿಣಿಯಾಗುವುದಕ್ಕೆ ಕಾರಣನಾಗುತ್ತಾನೆ. ಹೆಂಡತಿಯು ಬೇರೊಬ್ಬ ಪುರುಷನೊಂದಿಗೆ ಲೈಂಗಿಕ ಸಂಬಂಧವಿಟ್ಟುಕೊಂಡಿದ್ದರೆ ಮಾತ್ರ ಅವಳನ್ನು ಗಂಡನು ಬಿಟ್ಟುಬಿಡಬಹುದು. ವಿವಾಹ ವಿಚ್ಛೇದನ ಹೊಂದಿದವಳನ್ನು ಮದುವೆಯಾಗುವವನು ಸಹ ವ್ಯಭಿಚಾರ ಮಾಡಿದವನಾಗುತ್ತಾನೆ.
  • IRVKN

    ಆದರೆ ನಾನು ನಿಮಗೆ ಹೇಳುವುದೇನಂದರೆ, ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡುವವನಾಗಿದ್ದಾನೆ.
Total 48 Verses, Current Verse 32 of Total Verses 48
×

Alert

×

kannada Letters Keypad References