KNV
29. ತನ್ನ ಮನೆಯವರನ್ನು ಬಾಧಿಸುವವನು ಗಾಳಿಯನ್ನು ಬಾಧ್ಯವಾಗಿ ಹೊಂದುವನು; ಜ್ಞಾನವುಳ್ಳ ಹೃದಯದವನಿಗೆ ಅವಿವೇಕಿಯು ಸೇವಕನಾಗಿರುವನು.
ERVKN
29. ತನ್ನ ಕುಟುಂಬಕ್ಕೆ ತೊಂದರೆ ಕೊಡುವವನಿಗೆ ಆಸ್ತಿಯು ದೊರೆಯುವುದಿಲ್ಲ. ಮೂಢನು ಬಲವಂತಕ್ಕೊಳಗಾಗಿ ಜ್ಞಾನಿಯ ಸೇವೆ ಮಾಡಬೇಕಾಗುವುದು.
IRVKN
29. ತನ್ನ ಕುಟುಂಬವನ್ನು ಬಾಧಿಸುವವನಿಗೆ ಗಾಳಿಯೇ ಗಂಟು, ಮೂರ್ಖನು ಜ್ಞಾನವಂತನ ಅಧೀನದಲ್ಲಿ ಬಿದ್ದಿರುವನು;
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN