KNV
14. ಇದು ನಿಷ್ಪ್ರಯೋಜಕವಾದದ್ದು, ಇದು ನಿಷ್ಪ್ರಯೋಜಕವಾದದ್ದು ಎಂದು ಕೊಳ್ಳು ವವನು ಹೇಳುತ್ತಾನೆ. ಅವನು ಹೋದ ಮೇಲೆ ಹೊಗ ಳುತ್ತಾನೆ.
ERVKN
14. ನಿನ್ನ ವಸ್ತುವನ್ನು ಖರೀದಿಮಾಡುವವನು, “ಇದು ಚೆನ್ನಾಗಿಲ್ಲ! ಬೆಲೆಯೂ ಜಾಸ್ತಿ!” ಎಂದು ಹೇಳುವನು. ಬಳಿಕ ತನ್ನ ಚೌಕಾಸಿಯ ಬಗ್ಗೆ ಬೇರೆಯವರ ಮುಂದೆ ಹೊಗಳಿಕೊಳ್ಳುವನು.
IRVKN
14. ಕೊಳ್ಳುವವನು, “ಚೆನ್ನಾಗಿಲ್ಲ, ಚೆನ್ನಾಗಿಲ್ಲ” ಎಂದು ಹೇಳುತ್ತಾನೆ, ಕೊಂಡುಕೊಂಡು ಹೋಗಿ ಹೆಚ್ಚಳಪಡುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN