KNV
6. ನಡೆಯಬೇಕಾದ ಮಾರ್ಗದಲ್ಲಿರುವಂತೆ ಹುಡುಗನಿಗೆ ಶಿಕ್ಷಣಕೊಡು; ಆಗ ಮುಪ್ಪಿನಲ್ಲಿಯೂ ಅವನು ಅದ ರಿಂದ ಹೊರಟು ಹೋಗುವದಿಲ್ಲ.
ERVKN
6. ಮಗನಿಗೆ ಬಾಲ್ಯದಲ್ಲಿಯೇ ಒಳ್ಳೆಯ ಮಾರ್ಗವನ್ನು ಉಪದೇಶಿಸು. ಅವನು ಬೆಳೆದು ದೊಡ್ಡವನಾದಾಗ ಅದೇ ರೀತಿಯಲ್ಲಿ ಜೀವಿಸುವನು.
IRVKN
6. ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು, ಮುಪ್ಪಿನಲ್ಲಿಯೂ ಓರೆಯಾಗರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN