KNV
10. ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.
ERVKN
10. ಸೈತಾನನನ್ನು (ಇವನೇ ಜನರನ್ನು ಮೋಸಗೊಳಿಸಿದವನು.) ಬೆಂಕಿಗಂಧಕಗಳು ಉರಿಯುತ್ತಿದ್ದ ಕೆರೆಗೆ ಎಸೆಯಲಾಯಿತು. ಅಲ್ಲಿ ಮೃಗವೂ ಇತ್ತು, ಸುಳ್ಳುಪ್ರವಾದಿಗಳೂ ಇದ್ದರು. ಅಲ್ಲಿ ಅವರು ಹಗಲಿರುಳು ಎಂದೆಂದಿಗೂ ಹಿಂಸೆ ಅನುಭವಿಸುವರು.
IRVKN
10. ಇದಲ್ಲದೆ [‡ ಪ್ರಕ 20:3, 8:] ಅವರನ್ನು ಮೋಸಗೊಳಿಸಿದ ಪಿಶಾಚನು [§ ಪ್ರಕ 19:2, 3:] ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ [* ಪ್ರಕ 16:13:] ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN