KNV
8. ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
ERVKN
8. ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”
IRVKN
8. [‡ 1 ಕೊರಿ 6:9, 10; ಗಲಾ. 5:19-21; ಎಫೆ 5:5; 1 ತಿಮೊ. 1:9:] ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು [§ ಪ್ರಕ 19:20:] ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN