ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
4. ತಮ್ಮ ವಸ್ತ್ರಗಳನ್ನು ಮಲಿನಮಾಡಿ ಕೊಳ್ಳದಿರುವ ಕೆಲವರು ಸಾರ್ದಿಸಿನಲ್ಲಿ ಸಹ ನಿನ್ನಲ್ಲಿ ದ್ದಾರೆ. ಅವರು ಬಿಳೀ ವಸ್ತ್ರಗಳನ್ನು ಧರಿಸಿಕೊಂಡು ನನ್ನೊಂದಿಗೆ ನಡೆಯುವರು. ಯಾಕಂದರೆ ಅವರು ಯೋಗ್ಯರಾಗಿದ್ದಾರೆ.

ERVKN
4. “ನಿಮ್ಮ ಸಭೆಗೆ ಸೇರಿದ ಸಾರ್ದಿಸಿನ ಕೆಲವರು ಇನ್ನೂ ಪರಿಶುದ್ಧರಾಗಿದ್ದಾರೆ. ಅವರು ತಮ್ಮ ಬಟ್ಟೆಗಳನ್ನು ಕೊಳಕು ಮಾಡಿಕೊಂಡಿಲ್ಲ. ಅವರು ನನ್ನೊಂದಿಗೆ ನಡೆಯುವರು. ಅವರು ಯೋಗ್ಯರಾಗಿರುವುದರಿಂದ ಬಿಳಿವಸ್ತ್ರಗಳನ್ನು ಧರಿಸುತ್ತಾರೆ.

IRVKN
4. ಆದರೂ [† ಯೂದ. 23:] ತಮ್ಮ ಅಂಗಿಗಳನ್ನು ಮಲಿನ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನಲ್ಲಿ ನಿನಗಿದ್ದಾರೆ. ಅವರು [‡ ಲೂಕ 20:35:] ಯೋಗ್ಯರಾಗಿರುವುದರಿಂದ [§ ಪ್ರಕ 6:11; 7:9; ಪ್ರಸಂಗಿ. 9:8:] ಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 4 of Total Verses 22
  • ತಮ್ಮ ವಸ್ತ್ರಗಳನ್ನು ಮಲಿನಮಾಡಿ ಕೊಳ್ಳದಿರುವ ಕೆಲವರು ಸಾರ್ದಿಸಿನಲ್ಲಿ ಸಹ ನಿನ್ನಲ್ಲಿ ದ್ದಾರೆ. ಅವರು ಬಿಳೀ ವಸ್ತ್ರಗಳನ್ನು ಧರಿಸಿಕೊಂಡು ನನ್ನೊಂದಿಗೆ ನಡೆಯುವರು. ಯಾಕಂದರೆ ಅವರು ಯೋಗ್ಯರಾಗಿದ್ದಾರೆ.
  • ERVKN

    “ನಿಮ್ಮ ಸಭೆಗೆ ಸೇರಿದ ಸಾರ್ದಿಸಿನ ಕೆಲವರು ಇನ್ನೂ ಪರಿಶುದ್ಧರಾಗಿದ್ದಾರೆ. ಅವರು ತಮ್ಮ ಬಟ್ಟೆಗಳನ್ನು ಕೊಳಕು ಮಾಡಿಕೊಂಡಿಲ್ಲ. ಅವರು ನನ್ನೊಂದಿಗೆ ನಡೆಯುವರು. ಅವರು ಯೋಗ್ಯರಾಗಿರುವುದರಿಂದ ಬಿಳಿವಸ್ತ್ರಗಳನ್ನು ಧರಿಸುತ್ತಾರೆ.
  • IRVKN

    ಆದರೂ † ಯೂದ. 23: ತಮ್ಮ ಅಂಗಿಗಳನ್ನು ಮಲಿನ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನಲ್ಲಿ ನಿನಗಿದ್ದಾರೆ. ಅವರು ‡ ಲೂಕ 20:35: ಯೋಗ್ಯರಾಗಿರುವುದರಿಂದ § ಪ್ರಕ 6:11; 7:9; ಪ್ರಸಂಗಿ. 9:8: ಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.
Total 22 Verses, Current Verse 4 of Total Verses 22
×

Alert

×

kannada Letters Keypad References