ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
3. ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.

ERVKN
3. ಮತ್ತೊಬ್ಬ ದೇವದೂತನು ಬಂದು, ಯಜ್ಞವೇದಿಕೆಯ ಬಳಿ ನಿಂತನು. ಈ ದೇವದೂತನು ಧೂಪವಿದ್ದ ಬಂಗಾರದ ಪಾತ್ರೆಯನ್ನು ಹಿಡಿದುಕೊಂಡಿದ್ದನು. ದೇವರ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಅರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವನ್ನು ಕೊಡಲಾಯಿತು. ಈ ದೇವದೂತನು ಸಿಂಹಾಸನದ ಎದುರಿನಲ್ಲಿರುವ ಚಿನ್ನದ ಯಜ್ಞವೇದಿಕೆಯ ಮೇಲೆ ಈ ಧೂಪವನ್ನು ಇಟ್ಟನು.

IRVKN
3. ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು [§ ವಿಮೋ 30. 1, 3; ಪ್ರಕ 9:13:] ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ [* ಪ್ರಕ 5:8:] ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 13 Verses, Current Verse 3 of Total Verses 13
1 2 3 4 5 6 7 8 9 10 11 12 13
  • ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.
  • ERVKN

    ಮತ್ತೊಬ್ಬ ದೇವದೂತನು ಬಂದು, ಯಜ್ಞವೇದಿಕೆಯ ಬಳಿ ನಿಂತನು. ಈ ದೇವದೂತನು ಧೂಪವಿದ್ದ ಬಂಗಾರದ ಪಾತ್ರೆಯನ್ನು ಹಿಡಿದುಕೊಂಡಿದ್ದನು. ದೇವರ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಅರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವನ್ನು ಕೊಡಲಾಯಿತು. ಈ ದೇವದೂತನು ಸಿಂಹಾಸನದ ಎದುರಿನಲ್ಲಿರುವ ಚಿನ್ನದ ಯಜ್ಞವೇದಿಕೆಯ ಮೇಲೆ ಈ ಧೂಪವನ್ನು ಇಟ್ಟನು.
  • IRVKN

    ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು § ವಿಮೋ 30. 1, 3; ಪ್ರಕ 9:13: ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ * ಪ್ರಕ 5:8: ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು.
Total 13 Verses, Current Verse 3 of Total Verses 13
1 2 3 4 5 6 7 8 9 10 11 12 13
×

Alert

×

kannada Letters Keypad References