ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
5. ಇದಲ್ಲದೆ-- ನ್ಯಾಯಪ್ರಮಾಣವು ಹೇಳುವವುಗಳನ್ನು ಮಾಡುವವನು ಅವುಗಳಿಂದಲೇ ಜೀವಿಸುವನು ಎಂದು ಮೋಶೆಯು ಅದರ ನೀತಿಯ ವಿಷಯವಾಗಿ ವಿವರಿಸುತ್ತಾನೆ.

ERVKN
5. ಧರ್ಮಶಾಸ್ತ್ರದಿಂದಾಗುವ ನೀತಿಯ ಬಗ್ಗೆ, “ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಜೀವವನ್ನು ಪಡೆದುಕೊಳ್ಳಲು ಬಯಸುವವನು, ಧರ್ಮಶಾಸ್ತವು ಹೇಳುವ ಕಾರ್ಯಗಳನ್ನು ಮಾಡಲೇಬೇಕು” [✡ಉಲ್ಲೇಖನ: ಯಾಜಕ. 18:5.] ಎಂದು ಮೋಶೆ ಹೇಳಿದ್ದಾನೆ.

IRVKN
5. ಧರ್ಮಶಾಸ್ತ್ರದ ನೀತಿಯನುಸಾರ, [‡ ಯಾಜ 18:5; ಯೆಹೆ. 20:11,13; ಮತ್ತಾ 19:17; ಲೂಕ 10:28; ಗಲಾ. 3:12] “ಅದನ್ನು ಅನುಸರಿಸಿದವನು ಅದರಿಂದಲೇ ಜೀವಿಸುವನೆಂದು” ಮೋಶೆಯು ಬರೆಯುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 5 of Total Verses 21
1 2 3 4 5 6 7 8 9 10 11 12 13
  • ಇದಲ್ಲದೆ-- ನ್ಯಾಯಪ್ರಮಾಣವು ಹೇಳುವವುಗಳನ್ನು ಮಾಡುವವನು ಅವುಗಳಿಂದಲೇ ಜೀವಿಸುವನು ಎಂದು ಮೋಶೆಯು ಅದರ ನೀತಿಯ ವಿಷಯವಾಗಿ ವಿವರಿಸುತ್ತಾನೆ.
  • ERVKN

    ಧರ್ಮಶಾಸ್ತ್ರದಿಂದಾಗುವ ನೀತಿಯ ಬಗ್ಗೆ, “ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಜೀವವನ್ನು ಪಡೆದುಕೊಳ್ಳಲು ಬಯಸುವವನು, ಧರ್ಮಶಾಸ್ತವು ಹೇಳುವ ಕಾರ್ಯಗಳನ್ನು ಮಾಡಲೇಬೇಕು” ✡ಉಲ್ಲೇಖನ: ಯಾಜಕ. 18:5. ಎಂದು ಮೋಶೆ ಹೇಳಿದ್ದಾನೆ.
  • IRVKN

    ಧರ್ಮಶಾಸ್ತ್ರದ ನೀತಿಯನುಸಾರ, ‡ ಯಾಜ 18:5; ಯೆಹೆ. 20:11,13; ಮತ್ತಾ 19:17; ಲೂಕ 10:28; ಗಲಾ. 3:12 “ಅದನ್ನು ಅನುಸರಿಸಿದವನು ಅದರಿಂದಲೇ ಜೀವಿಸುವನೆಂದು” ಮೋಶೆಯು ಬರೆಯುತ್ತಾನೆ.
Total 21 Verses, Current Verse 5 of Total Verses 21
1 2 3 4 5 6 7 8 9 10 11 12 13
×

Alert

×

kannada Letters Keypad References