ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
1. ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.

ERVKN
1. ಆದ್ದರಿಂದ ಸಹೋದರ ಸಹೋದರಿಯರೇ, ದೇವರ ಮಹಾಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವ ಯಜ್ಞಗಳಾಗಿ ಅರ್ಪಿಸಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.

IRVKN
1. ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, [* ರೋಮಾ. 6:13,16,19; 1 ಕೊರಿ 6:20] ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 1 of Total Verses 21
1 2 3 4 5 6 7 8 9
  • ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
  • ERVKN

    ಆದ್ದರಿಂದ ಸಹೋದರ ಸಹೋದರಿಯರೇ, ದೇವರ ಮಹಾಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವ ಯಜ್ಞಗಳಾಗಿ ಅರ್ಪಿಸಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.
  • IRVKN

    ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, * ರೋಮಾ. 6:13,16,19; 1 ಕೊರಿ 6:20 ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.
Total 21 Verses, Current Verse 1 of Total Verses 21
1 2 3 4 5 6 7 8 9
×

Alert

×

kannada Letters Keypad References