ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
8. ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ.

ERVKN
8. ಉಪದೇಶಮಾಡುವ ವರವನ್ನು ಹೊಂದಿರುವವನು ಉಪದೇಶ ಮಾಡಬೇಕು. ಸಂತೈಸುವ ವರವನ್ನು ಹೊಂದಿರುವವನು ಬೇರೆಯವರನ್ನು ಸಂತೈಸಬೇಕು. ದಾನಮಾಡುವ ವರವನ್ನು ಹೊಂದಿರುವವನು ಉದಾರವಾಗಿ ಕೊಡಬೇಕು. ನಾಯಕತ್ವದ ವರವನ್ನು ಹೊಂದಿರುವವನು ನಾಯಕತ್ವವನ್ನು ವಹಿಸಿಕೊಂಡಿರುವಾಗ ಕಷ್ಟಪಟ್ಟು ದುಡಿಯಬೇಕು. ಕನಿಕರವನ್ನು ತೋರುವ ವರವನ್ನು ಹೊಂದಿರುವವನು ಆನಂದದಿಂದ ಆ ಕಾರ್ಯವನ್ನು ಮಾಡಬೇಕು.

IRVKN
8. ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. [* 2 ಕೊರಿ 8:2; 9:7,11,13] ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. [† 1 ತಿಮೊ. 5:17] ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 8 of Total Verses 21
1 2 3 4 5 6 7 8 9 10 11 12 13 14 15 16
  • ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ.
  • ERVKN

    ಉಪದೇಶಮಾಡುವ ವರವನ್ನು ಹೊಂದಿರುವವನು ಉಪದೇಶ ಮಾಡಬೇಕು. ಸಂತೈಸುವ ವರವನ್ನು ಹೊಂದಿರುವವನು ಬೇರೆಯವರನ್ನು ಸಂತೈಸಬೇಕು. ದಾನಮಾಡುವ ವರವನ್ನು ಹೊಂದಿರುವವನು ಉದಾರವಾಗಿ ಕೊಡಬೇಕು. ನಾಯಕತ್ವದ ವರವನ್ನು ಹೊಂದಿರುವವನು ನಾಯಕತ್ವವನ್ನು ವಹಿಸಿಕೊಂಡಿರುವಾಗ ಕಷ್ಟಪಟ್ಟು ದುಡಿಯಬೇಕು. ಕನಿಕರವನ್ನು ತೋರುವ ವರವನ್ನು ಹೊಂದಿರುವವನು ಆನಂದದಿಂದ ಆ ಕಾರ್ಯವನ್ನು ಮಾಡಬೇಕು.
  • IRVKN

    ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. * 2 ಕೊರಿ 8:2; 9:7,11,13 ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. † 1 ತಿಮೊ. 5:17 ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ.
Total 21 Verses, Current Verse 8 of Total Verses 21
1 2 3 4 5 6 7 8 9 10 11 12 13 14 15 16
×

Alert

×

kannada Letters Keypad References