KNV
4. ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ.
ERVKN
4. ಇಲ್ಲ! ಪ್ರತಿಯೊಬ್ಬ ವ್ಯಕ್ತಿ ಸುಳ್ಳುಗಾರನಾದರೂ ದೇವರು ಸತ್ಯವಂತನಾಗಿಯೇ ಇರುತ್ತಾನೆ. ಪವಿತ್ರ ಗ್ರಂಥವು ಹೀಗೆಂದು ಹೇಳುತ್ತದೆ: “ನಿನ್ನ ಮಾತುಗಳಲ್ಲಿ ನೀನು ನ್ಯಾಯಸ್ಥನೆಂದು ನಿರೂಪಿತನಾಗಬೇಕು. ನಿನಗೆ ತೀರ್ಪಾಗುವಾಗ ನೀನು ಜಯಗಳಿಸಬೇಕು.” ಕೀರ್ತನೆ. 51:4
IRVKN
4. ಬದಲಾಗಿ, [‡ ಕೀರ್ತ 51:4] “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, [§ ಕೀರ್ತ 62:9] ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN