ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
16. ಇದಲ್ಲದೆ ಪಾಪಮಾಡಿದ ಆ ಒಬ್ಬನಿಂದಲೇ ಬಂದಂತೆ ಈ ದಾನವು ಬರಲಿಲ್ಲ; ಯಾಕಂದರೆ ಒಬ್ಬ ಮನುಷ್ಯನ ಅಪರಾಧದ ದೆಸೆಯಿಂದಲೇ ತೀರ್ಪು ಉಂಟಾಯಿತು. ಆದರೆ ಉಚಿತವಾದ ದಾನವು ಅನೇಕರ ಅಪರಾಧಗಳ ಕಾರಣದಿಂದ ಉಂಟಾಗಿ ನಿರ್ಣಯಿಸುವಂಥದ್ದಾಗಿದೆ.

ERVKN
16. ಆದಾಮನು ಒಮ್ಮೆ ಪಾಪಮಾಡಿದ ಮೇಲೆ ಅವನಿಗೆ ಅಪರಾಧಿ ಎಂದು ತೀರ್ಪು ನೀಡಲಾಯಿತು. ಆದರೆ ದೇವರ ಉಚಿತವಾದ ಕೊಡುಗೆ ಅದಕ್ಕೆ ತದ್ವಿರುದ್ಧವಾಗಿದೆ. ಅನೇಕ ಪಾಪಗಳ ದೆಸೆಯಿಂದ ದೇವರ ಉಚಿತವಾದ ಕೊಡುಗೆ ಬಂದಿತು. ಆ ಉಚಿತ ಕೊಡುಗೆ ಜನರನ್ನು ನೀತಿವಂತರನ್ನಾಗಿ ಮಾಡುತ್ತದೆ.

IRVKN
16. ದೇವರ ವರವು ಒಬ್ಬ ಮನುಷ್ಯನ ಪಾಪದ ಫಲದಂತಿರುವುದಿಲ್ಲ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ಅಪರಾಧಿಗಳಾಗಿದ್ದಾರೆಂದು ನಿರ್ಣಯಿಸಲ್ಪಟ್ಟಿತು. ಆದರೆ ದೇವರ ಕೃಪಾದಾನವು ಅನೇಕರ ಪಾಪಗಳನ್ನು ವಿಮೋಚಿಸಿ [‡ ರೋಮಾ. 5:19] ಅವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಕಾರಣವಾಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 16 of Total Verses 21
1 2 3 4 5 6 7
8 9 10 11 12 13 14 15 16 17 18 19 20 21
  • ಇದಲ್ಲದೆ ಪಾಪಮಾಡಿದ ಆ ಒಬ್ಬನಿಂದಲೇ ಬಂದಂತೆ ಈ ದಾನವು ಬರಲಿಲ್ಲ; ಯಾಕಂದರೆ ಒಬ್ಬ ಮನುಷ್ಯನ ಅಪರಾಧದ ದೆಸೆಯಿಂದಲೇ ತೀರ್ಪು ಉಂಟಾಯಿತು. ಆದರೆ ಉಚಿತವಾದ ದಾನವು ಅನೇಕರ ಅಪರಾಧಗಳ ಕಾರಣದಿಂದ ಉಂಟಾಗಿ ನಿರ್ಣಯಿಸುವಂಥದ್ದಾಗಿದೆ.
  • ERVKN

    ಆದಾಮನು ಒಮ್ಮೆ ಪಾಪಮಾಡಿದ ಮೇಲೆ ಅವನಿಗೆ ಅಪರಾಧಿ ಎಂದು ತೀರ್ಪು ನೀಡಲಾಯಿತು. ಆದರೆ ದೇವರ ಉಚಿತವಾದ ಕೊಡುಗೆ ಅದಕ್ಕೆ ತದ್ವಿರುದ್ಧವಾಗಿದೆ. ಅನೇಕ ಪಾಪಗಳ ದೆಸೆಯಿಂದ ದೇವರ ಉಚಿತವಾದ ಕೊಡುಗೆ ಬಂದಿತು. ಆ ಉಚಿತ ಕೊಡುಗೆ ಜನರನ್ನು ನೀತಿವಂತರನ್ನಾಗಿ ಮಾಡುತ್ತದೆ.
  • IRVKN

    ದೇವರ ವರವು ಒಬ್ಬ ಮನುಷ್ಯನ ಪಾಪದ ಫಲದಂತಿರುವುದಿಲ್ಲ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ಅಪರಾಧಿಗಳಾಗಿದ್ದಾರೆಂದು ನಿರ್ಣಯಿಸಲ್ಪಟ್ಟಿತು. ಆದರೆ ದೇವರ ಕೃಪಾದಾನವು ಅನೇಕರ ಪಾಪಗಳನ್ನು ವಿಮೋಚಿಸಿ ‡ ರೋಮಾ. 5:19 ಅವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಕಾರಣವಾಯಿತು.
Total 21 Verses, Current Verse 16 of Total Verses 21
1 2 3 4 5 6 7
8 9 10 11 12 13 14 15 16 17 18 19 20 21
×

Alert

×

kannada Letters Keypad References