ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
2. ಗಂಡನಿರುವ ಸ್ತ್ರೀಯು ಅವನು ಬದುಕಿರುವ ತನಕ ನ್ಯಾಯಪ್ರಮಾಣದಿಂದ ಅವನಿಗೆ ಕಟ್ಟಲ್ಪಟ್ಟಿದ್ದಾಳೆ; ಗಂಡನು ಸತ್ತರೆ ಆಕೆಯು ಅವನ ನ್ಯಾಯಪ್ರಮಾಣದಿಂದ ಬಿಡುಗಡೆಯಾಗಿ ದ್ದಾಳೆ.

ERVKN
2. ನಾನು ನಿಮಗೆ ಒಂದು ಉದಾಹರಣೆಯನ್ನು ಕೊಡುತ್ತೇನೆ: ಗಂಡನು ಬದುಕಿರುವ ತನಕ ಹೆಂಡತಿಯು ಕಾನೂನಿನ ಪ್ರಕಾರ ಅವನಿಗೆ ಬದ್ಧಳಾಗಿರಬೇಕು. ಆದರೆ ಆಕೆಯ ಗಂಡನು ತೀರಿಕೊಂಡರೆ, ವಿವಾಹದ ಕಾನೂನಿನಿಂದ ಆಕೆಯು ಬಿಡುಗಡೆಯಾಗಿದ್ದಾಳೆ.

IRVKN
2. ಇದಕ್ಕೆ ದೃಷ್ಟಾಂತ, [* 1 ಕೊರಿ 7:39] ಗಂಡನು ಜೀವದಿಂದಿರುವ ತನಕ ಹೆಂಡತಿಯು ನ್ಯಾಯದ ಪ್ರಕಾರ ಅವನಿಗೆ ಬದ್ಧಳಾಗಿರುವಳು. ಗಂಡನು ಸತ್ತರೆ ಮದುವೆಯ ನಿಯಮದಿಂದ ಅವಳು ಬಿಡುಗಡೆಯಾಗುತ್ತಾಳೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 2 of Total Verses 25
  • ಗಂಡನಿರುವ ಸ್ತ್ರೀಯು ಅವನು ಬದುಕಿರುವ ತನಕ ನ್ಯಾಯಪ್ರಮಾಣದಿಂದ ಅವನಿಗೆ ಕಟ್ಟಲ್ಪಟ್ಟಿದ್ದಾಳೆ; ಗಂಡನು ಸತ್ತರೆ ಆಕೆಯು ಅವನ ನ್ಯಾಯಪ್ರಮಾಣದಿಂದ ಬಿಡುಗಡೆಯಾಗಿ ದ್ದಾಳೆ.
  • ERVKN

    ನಾನು ನಿಮಗೆ ಒಂದು ಉದಾಹರಣೆಯನ್ನು ಕೊಡುತ್ತೇನೆ: ಗಂಡನು ಬದುಕಿರುವ ತನಕ ಹೆಂಡತಿಯು ಕಾನೂನಿನ ಪ್ರಕಾರ ಅವನಿಗೆ ಬದ್ಧಳಾಗಿರಬೇಕು. ಆದರೆ ಆಕೆಯ ಗಂಡನು ತೀರಿಕೊಂಡರೆ, ವಿವಾಹದ ಕಾನೂನಿನಿಂದ ಆಕೆಯು ಬಿಡುಗಡೆಯಾಗಿದ್ದಾಳೆ.
  • IRVKN

    ಇದಕ್ಕೆ ದೃಷ್ಟಾಂತ, * 1 ಕೊರಿ 7:39 ಗಂಡನು ಜೀವದಿಂದಿರುವ ತನಕ ಹೆಂಡತಿಯು ನ್ಯಾಯದ ಪ್ರಕಾರ ಅವನಿಗೆ ಬದ್ಧಳಾಗಿರುವಳು. ಗಂಡನು ಸತ್ತರೆ ಮದುವೆಯ ನಿಯಮದಿಂದ ಅವಳು ಬಿಡುಗಡೆಯಾಗುತ್ತಾಳೆ.
Total 25 Verses, Current Verse 2 of Total Verses 25
×

Alert

×

kannada Letters Keypad References