ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
23. ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮವುಂಟೆಂದು ನಾನು ನೋಡುತ್ತೇನೆ; ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಕಾದಾಡಿ ನನ್ನನ್ನು ಸೆರೆ ಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದ್ದಾಗಿದೆ.

ERVKN
23. ಆದರೆ ನನ್ನ ದೇಹದಲ್ಲಿ ಮತ್ತೊಂದು ನಿಯಮ ಕೆಲಸ ಮಾಡುತ್ತಿರುವುದನ್ನು ನಾನು ಕಾಣುತ್ತೇನೆ. ನನ್ನ ಅಂತರಂಗ ಒಪ್ಪಿಕೊಳ್ಳುವ ನಿಯಮಕ್ಕೆ ವಿರುದ್ಧವಾಗಿ ಆ ನಿಯಮ ಹೋರಾಡುತ್ತದೆ. ನನ್ನ ದೇಹದಲ್ಲಿ ಕೆಲಸ ಮಾಡುತ್ತಿರುವ ಆ ಮತ್ತೊಂದು ನಿಯಮವೇ ಪಾಪದ ನಿಯಮವಾಗಿದೆ. ಆ ನಿಯಮವು ನನ್ನನ್ನು ತನ್ನ ಸೆರೆಯಾಳನ್ನಾಗಿ ಮಾಡುತ್ತದೆ.

IRVKN
23. ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರುದ್ಧವಾಗಿ ಕಾದಾಡಿ ನನ್ನನ್ನು ಸೆರೆಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ನನ್ನನ್ನು ಒಪ್ಪಿಸುವಂಥದ್ದಾಗಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 23 of Total Verses 25
  • ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮವುಂಟೆಂದು ನಾನು ನೋಡುತ್ತೇನೆ; ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಕಾದಾಡಿ ನನ್ನನ್ನು ಸೆರೆ ಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದ್ದಾಗಿದೆ.
  • ERVKN

    ಆದರೆ ನನ್ನ ದೇಹದಲ್ಲಿ ಮತ್ತೊಂದು ನಿಯಮ ಕೆಲಸ ಮಾಡುತ್ತಿರುವುದನ್ನು ನಾನು ಕಾಣುತ್ತೇನೆ. ನನ್ನ ಅಂತರಂಗ ಒಪ್ಪಿಕೊಳ್ಳುವ ನಿಯಮಕ್ಕೆ ವಿರುದ್ಧವಾಗಿ ಆ ನಿಯಮ ಹೋರಾಡುತ್ತದೆ. ನನ್ನ ದೇಹದಲ್ಲಿ ಕೆಲಸ ಮಾಡುತ್ತಿರುವ ಆ ಮತ್ತೊಂದು ನಿಯಮವೇ ಪಾಪದ ನಿಯಮವಾಗಿದೆ. ಆ ನಿಯಮವು ನನ್ನನ್ನು ತನ್ನ ಸೆರೆಯಾಳನ್ನಾಗಿ ಮಾಡುತ್ತದೆ.
  • IRVKN

    ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರುದ್ಧವಾಗಿ ಕಾದಾಡಿ ನನ್ನನ್ನು ಸೆರೆಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ನನ್ನನ್ನು ಒಪ್ಪಿಸುವಂಥದ್ದಾಗಿದೆ.
Total 25 Verses, Current Verse 23 of Total Verses 25
×

Alert

×

kannada Letters Keypad References