ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
6. ಈಗಲಾದರೋ ನಮ್ಮನ್ನು ಹಿಡುಕೊಂಡಿದ್ದ ನ್ಯಾಯಪ್ರಮಾಣದ ಪಾಲಿಗೆ ನಾವು ಸತ್ತಕಾರಣ ಅದರಿಂದ ವಿಮುಕ್ತರಾಗಿದ್ದೇವೆ; ಹೀಗೆ ನಾವು ಅಕ್ಷರದ ಹಳೇ ರೀತಿಯಲ್ಲಿ ಆತನನ್ನು ಸೇವಿಸದೆ ಆತ್ಮನಿಂದ ಹೊಸ ರೀತಿಯಲ್ಲಿಯೇ ಸೇವಿಸುತ್ತೇವೆ.

ERVKN
6. ಹಿಂದಿನ ಕಾಲದಲ್ಲಿ, ಧರ್ಮಶಾಸ್ತ್ರವು ನಮ್ಮನ್ನು ಸೆರೆಯಾಳುಗಳಂತೆ ಬಂಧಿಸಿತ್ತು. ಆದರೆ ನಮ್ಮ ಹಳೆಯ ಸ್ವಭಾವವು ಸತ್ತುಹೋದ ಕಾರಣ ನಾವು ಧರ್ಮಶಾಸ್ತ್ರದಿಂದ ಬಿಡುಗಡೆಯಾದೆವು. ಆದ್ದರಿಂದ ಈಗ ನಾವು ಲಿಖಿತ ನಿಯಮಗಳೊಡನೆ ಹಳೇ ರೀತಿಯಲ್ಲಿ ದೇವರ ಸೇವೆಮಾಡದೆ ಪವಿತ್ರಾತ್ಮ ಪ್ರೇರಿತವಾದ ಹೊಸ ರೀತಿಯಲ್ಲಿ ದೇವರ ಸೇವೆ ಮಾಡುತ್ತೇವೆ.

IRVKN
6. ಈಗಲಾದರೋ ನಮ್ಮನ್ನು ಬಂಧಿಸಿಟ್ಟಿದ್ದ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತವರಾದ ಕಾರಣ ಆ ಧರ್ಮಶಾಸ್ತ್ರದಿಂದ ಬಿಡುಗಡೆಹೊಂದಿದ್ದೇವೆ. ಹೀಗಿರಲಾಗಿ ಬರಹರೂಪದ ಹಿಂದಿನ ಶಾಸ್ತ್ರದ ರೀತಿಯಲ್ಲಿ ನಾವು ದೇವರಿಗೆ ಸೇವೆ ಸಲ್ಲಿಸದೆ, ಪವಿತ್ರಾತ್ಮ ಪ್ರೇರಿತವಾದ [‡ ರೋಮಾ. 6:4] ಹೊಸ ರೀತಿಯಲ್ಲಿ ಆತನ ಸೇವೆ ಮಾಡುವವರಾಗಿದ್ದೇವೆ. ಪಾಪದಿಂದ ಬಿಡಿಸಲು ಧರ್ಮಶಾಸ್ತ್ರಕ್ಕೆ ಶಕ್ತಿ ಸಾಲದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 6 of Total Verses 25
  • ಈಗಲಾದರೋ ನಮ್ಮನ್ನು ಹಿಡುಕೊಂಡಿದ್ದ ನ್ಯಾಯಪ್ರಮಾಣದ ಪಾಲಿಗೆ ನಾವು ಸತ್ತಕಾರಣ ಅದರಿಂದ ವಿಮುಕ್ತರಾಗಿದ್ದೇವೆ; ಹೀಗೆ ನಾವು ಅಕ್ಷರದ ಹಳೇ ರೀತಿಯಲ್ಲಿ ಆತನನ್ನು ಸೇವಿಸದೆ ಆತ್ಮನಿಂದ ಹೊಸ ರೀತಿಯಲ್ಲಿಯೇ ಸೇವಿಸುತ್ತೇವೆ.
  • ERVKN

    ಹಿಂದಿನ ಕಾಲದಲ್ಲಿ, ಧರ್ಮಶಾಸ್ತ್ರವು ನಮ್ಮನ್ನು ಸೆರೆಯಾಳುಗಳಂತೆ ಬಂಧಿಸಿತ್ತು. ಆದರೆ ನಮ್ಮ ಹಳೆಯ ಸ್ವಭಾವವು ಸತ್ತುಹೋದ ಕಾರಣ ನಾವು ಧರ್ಮಶಾಸ್ತ್ರದಿಂದ ಬಿಡುಗಡೆಯಾದೆವು. ಆದ್ದರಿಂದ ಈಗ ನಾವು ಲಿಖಿತ ನಿಯಮಗಳೊಡನೆ ಹಳೇ ರೀತಿಯಲ್ಲಿ ದೇವರ ಸೇವೆಮಾಡದೆ ಪವಿತ್ರಾತ್ಮ ಪ್ರೇರಿತವಾದ ಹೊಸ ರೀತಿಯಲ್ಲಿ ದೇವರ ಸೇವೆ ಮಾಡುತ್ತೇವೆ.
  • IRVKN

    ಈಗಲಾದರೋ ನಮ್ಮನ್ನು ಬಂಧಿಸಿಟ್ಟಿದ್ದ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತವರಾದ ಕಾರಣ ಆ ಧರ್ಮಶಾಸ್ತ್ರದಿಂದ ಬಿಡುಗಡೆಹೊಂದಿದ್ದೇವೆ. ಹೀಗಿರಲಾಗಿ ಬರಹರೂಪದ ಹಿಂದಿನ ಶಾಸ್ತ್ರದ ರೀತಿಯಲ್ಲಿ ನಾವು ದೇವರಿಗೆ ಸೇವೆ ಸಲ್ಲಿಸದೆ, ಪವಿತ್ರಾತ್ಮ ಪ್ರೇರಿತವಾದ ‡ ರೋಮಾ. 6:4 ಹೊಸ ರೀತಿಯಲ್ಲಿ ಆತನ ಸೇವೆ ಮಾಡುವವರಾಗಿದ್ದೇವೆ. ಪಾಪದಿಂದ ಬಿಡಿಸಲು ಧರ್ಮಶಾಸ್ತ್ರಕ್ಕೆ ಶಕ್ತಿ ಸಾಲದು.
Total 25 Verses, Current Verse 6 of Total Verses 25
×

Alert

×

kannada Letters Keypad References