KNV
27. ಆದರೆ ಹೃದಯಗಳನ್ನು ಶೋಧಿಸು ವಾತನಿಗೆ ಆತ್ಮನ ಮನೊಭಾವವು ಏನೆಂದು ತಿಳಿದದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ಪರಿಶುದ್ಧರಿ ಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
ERVKN
27. ಅಂತರಂಗವನ್ನು ನೋಡಬಲ್ಲ ದೇವರಿಗೆ ಪವಿತ್ರಾತ್ಮನ ಮನಸ್ಸಿನಲ್ಲಿರುವುದೆಲ್ಲಾ ಗೊತ್ತಿದೆ, ಏಕೆಂದರೆ ದೇವರ ಚಿತ್ತಕ್ಕನುಸಾರವಾಗಿಯೇ ಪವಿತ್ರಾತ್ಮನು ದೇವಜನರಿಗೋಸ್ಕರ ದೇವರಲ್ಲಿ ವಿಜ್ಞಾಪಿಸುತ್ತಾನೆ.
IRVKN
27. ಆದರೆ [§ 1 ಸಮು 16:7; 1ಪೂರ್ವ 28:9; ಜ್ಞಾ. 15:11; 17:3; ಯೆರೆ 11:20, 17:10; ಲೂಕ 16:15; 1 ಥೆಸ. 2:4; ಪ್ರಕ 2:23] ಹೃದಯಗಳನ್ನು ಪರಿಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನೆಂದು ತಿಳಿದಿದೆ; [* ರೋಮಾ. 8:34] ಆ ಆತ್ಮನು [† 1 ಯೋಹಾ 5:14] ದೇವರ ಚಿತ್ತಾನುಸಾರವಾಗಿ ದೇವಜನರಿಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN