ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
33. ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.

ERVKN
33. ಪವಿತ್ರ ಗ್ರಂಥವು ಆ ಕಲ್ಲಿನ ಬಗ್ಗೆ ಹೀಗೆ ತಿಳಿಸಿದೆ: “ಇಗೋ, ನಾನು ಸಿಯೋನಿನಲ್ಲಿ [*ಸಿಯೋನ್ ದೇವಮಕ್ಕಳ ಪಟ್ಟಣವಾದ ಜೆರುಸಲೇಮಿನ ಮತ್ತೊಂದು ಹೆಸರು.] ಜನರನ್ನು ಎಡವಿಬೀಳಿಸುವ ಒಂದು ಕಲ್ಲನ್ನು ಇಡುತ್ತೇನೆ. ಈ ಬಂಡೆಯಿಂದಾಗಿ ಜನರು ಎಡವಿಬೀಳುತ್ತಾರೆ. ಆದರೆ ಆ ಬಂಡೆಯಲ್ಲಿ ನಂಬಿಕೆಯಿಡುವವನು ಎಂದಿಗೂ ಆಶಾಭಂಗ ಹೊಂದುವುದಿಲ್ಲ.” ಯೆಶಾಯ 8:14] ; 28:16]

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 33 of Total Verses 33
  • ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
  • ERVKN

    ಪವಿತ್ರ ಗ್ರಂಥವು ಆ ಕಲ್ಲಿನ ಬಗ್ಗೆ ಹೀಗೆ ತಿಳಿಸಿದೆ: “ಇಗೋ, ನಾನು ಸಿಯೋನಿನಲ್ಲಿ *ಸಿಯೋನ್ ದೇವಮಕ್ಕಳ ಪಟ್ಟಣವಾದ ಜೆರುಸಲೇಮಿನ ಮತ್ತೊಂದು ಹೆಸರು. ಜನರನ್ನು ಎಡವಿಬೀಳಿಸುವ ಒಂದು ಕಲ್ಲನ್ನು ಇಡುತ್ತೇನೆ. ಈ ಬಂಡೆಯಿಂದಾಗಿ ಜನರು ಎಡವಿಬೀಳುತ್ತಾರೆ. ಆದರೆ ಆ ಬಂಡೆಯಲ್ಲಿ ನಂಬಿಕೆಯಿಡುವವನು ಎಂದಿಗೂ ಆಶಾಭಂಗ ಹೊಂದುವುದಿಲ್ಲ.” ಯೆಶಾಯ 8:14 ; 28:16
Total 33 Verses, Current Verse 33 of Total Verses 33
×

Alert

×

kannada Letters Keypad References