KNV
18. ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನ್ನ ಇಷ್ಟಾನುಸಾರವಾಗಿ ದೇಹದಲ್ಲಿ ಇಟ್ಟಿದ್ದಾನೆ.
ERVKN
18. (18-19) ದೇಹದ ಪ್ರತಿಯೊಂದು ಅಂಗವು ಒಂದೇ ರೀತಿಯ ಅಂಗವಾಗಿದ್ದರೆ, ಆಗ ದೇಹವೇ ಇರುತ್ತಿರಲಿಲ್ಲ. ಆದರೆ ದೇವರು ತನ್ನ ಇಚ್ಛೆಗನುಸಾರವಾಗಿ ದೇಹದಲ್ಲಿ ಅಂಗಾಂಗಗಳನ್ನು ಇಟ್ಟಿದ್ದಾನೆ. ಆತನು ಅವುಗಳಲ್ಲಿ ಪ್ರತಿಯೊಂದಕ್ಕೂ ಸ್ಥಳವನ್ನು ಗೊತ್ತುಪಡಿಸಿದ್ದಾನೆ.
IRVKN
18. ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು [* 1 ಕೊರಿ 12:11] ತನಗೆ ಸರಿಯಾಗಿ ತೋಚಿದ ಪ್ರಕಾರ ದೇಹದೊಳಗೆ ಇಟ್ಟಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN