KNV
3. ನನಗಿರುವದೆಲ್ಲವನ್ನು ಬಡವರಿಗೆ ಅನ್ನದಾನ ಮಾಡಿದರೂ ನನ್ನ ದೇಹವನ್ನು ಸುಡುವದಕ್ಕೆ ಒಪ್ಪಿ ಸಿದರೂ ಪ್ರೀತಿಯು ನನಗಿಲ್ಲದಿದ್ದರೆ ನನಗೇನೂ ಪ್ರಯೋಜನವಾಗುವದಿಲ್ಲ.
ERVKN
3. ನಾನು ನನ್ನಲ್ಲಿರುವ ಪ್ರತಿಯೊಂದನ್ನು ಜನರ ಊಟಕ್ಕಾಗಿ ಕೊಟ್ಟುಬಿಡಬಹುದು. ಹೆಮ್ಮೆಪಡುವುದಕ್ಕಾಗಿ ನಾನು ನನ್ನ ದೇಹವನ್ನೇ ಸಜೀವದಹನವನ್ನಾಗಿ ಒಪ್ಪಿಸಿಕೊಡಬಹುದು. ಆದರೆ ಈ ಕಾರ್ಯಗಳನ್ನೆಲ್ಲ ಮಾಡಿದರೂ ಪ್ರೀತಿಯು ಇಲ್ಲದಿದ್ದರೆ ನನಗೇನೂ ಪ್ರಯೋಜನವಿಲ್ಲ.
IRVKN
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN