KNV
13. ಇವುಗಳನ್ನು ಮಾನುಷ್ಯಜ್ಞಾನವು ಕಲಿಸಿದ ಮಾತು ಗಳಿಂದ ಹೇಳದೆ ಪರಿಶುದ್ಧಾತ್ಮನು ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮ ಸಂಬಂಧವಾದವುಗಳನ್ನು ಆತ್ಮೀಕವಾದವುಗಳೊಂದಿಗೆ ಹೋಲಿಸುತ್ತೇವೆ.
ERVKN
13. ನಾವು ಈಸಂಗತಿಗಳನ್ನು ಹೇಳುವಾಗ ಮನುಷ್ಯರ ಜ್ಞಾನದಿಂದ ಕಲಿತುಕೊಂಡಿರುವ ವಾಕ್ಯಗಳನ್ನು ಉಪಯೋಗಿಸದೆ ಆತ್ಮನಿಂದ ಕಲಿತುಕೊಂಡ ವಾಕ್ಯಗಳನ್ನೇ ಉಪಯೋಗಿಸುತ್ತೇವೆ. ಆತ್ಮಿಕ ಸಂಗತಿಗಳನ್ನು ವಿವರಿಸಲು ಆತ್ಮಿಕ ಪದಗಳನ್ನೇ ಬಳಸುತ್ತೇವೆ.
IRVKN
13. ಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ [§ 1 ಕೊರಿ 1:18] ಹುಚ್ಚುಮಾತನಾಗಿ ತೋರುತ್ತವೆ; [* ರೋಮಾ. 8:7] ಅವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳ ಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN