KNV
13. ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು; ಯಾಕಂದರೆ ಆ ದಿನವು ಬೆಂಕಿ ಯೊಡನೆ ಪ್ರತ್ಯಕ್ಷವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು.
ERVKN
13. ಆದರೆ ಪ್ರತಿಯೊಬ್ಬನ ಕೆಲಸವು ಸ್ಪಷ್ಟವಾಗಿ ಕಾಣುವುದು; ಏಕೆಂದರೆ, ಕ್ರಿಸ್ತನು ಬರುವ ದಿನವು ಅದನ್ನು ಸ್ಪಷ್ಟಪಡಿಸುವುದು. ಆ ದಿನವು ಬೆಂಕಿಯೊಂದಿಗೆ ಉದಯಿಸುವುದು. ಆ ಬೆಂಕಿಯು ಪ್ರತಿಯೊಬ್ಬ ವ್ಯಕ್ತಿಯ ಕೆಲಸವನ್ನು ಪರೀಕ್ಷಿಸುವುದು.
IRVKN
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN